ಹರಿಯಾಣ | ದಟ್ಟ ಮಂಜು; ಸರಣಿ ಅಪಘಾತ, ನಾಲ್ವರ ದಾರುಣ ಸಾವು

ದಟ್ಟವಾಗಿ ಆವರಿಸಿದ್ದ ಮಂಜಿನ ಕಾರಣದಿಂದಾಗಿ ಹಲವು ವಾಹನಗಳು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಹರಿಯಾಣದ ಹಿಸಾರ್-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಂಜು ಮುಸುಕಿದ ಕಾರಣ ದಾರಿ ಕಾಣದೆ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿ...

ಬಸ್ ದರ ಏರಿಕೆ | ಬಿಜೆಪಿ ಸರ್ಕಾರದ ಅವಧಿಯ ‘ದರ ಏರಿಕೆ’ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

ಸರ್ಕಾರಿ ಬಸ್‌ ಪ್ರಯಾಣ ದರವನ್ನು 15% ಏರಿಕೆ ಮಾಡಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ದರ ಏರಿಕೆಯನ್ನು ಪ್ರಶ್ನಿಸುವ ನೈತಿಕತೆ ಬಿಜೆಪಿಗಿಲ್ಲ. ಬಿಜೆಪಿ ಸರ್ಕಾರವೇ ಸಾರಿಗೆ ಇಲಾಖೆ ಮೇಲೆ ಹೊರಿಸಿರುವ...

ಎಲ್ಲ ಸಿರಿಧಾನ್ಯಗಳನ್ನು ಎಂಎಸ್‌ಪಿ ವ್ಯಾಪ್ತಿಗೆ ತನ್ನಿ: ಕೇಂದ್ರಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಮನವಿ

ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ...

ಸರ್ಕಾರಿ ಬಸ್​ ಟಿಕೆಟ್​ ದರ ಏರಿಕೆ: ಆಟೋ ಪ್ರಯಾಣ ದರ ಹೆಚ್ಚಳಕ್ಕೂ ಒತ್ತಡ

ರಾಜ್ಯದಲ್ಲಿ ಸರ್ಕಾರಿ ಬಸ್‌ಗಳ ಟಿಕೆಟ್‌ ದರವನ್ನು 15% ಹೆಚ್ಚಿಸಲಾಗಿದೆ. ಜನವರಿ 5ರ ನಡುರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ಈ ಬೆನ್ನಲ್ಲೇ, ಆಟೋರಿಕ್ಷಾಗಳ ಪ್ರಯಾಣ ದರವನ್ನೂ ಹೆಚ್ಚಿಸಬೇಕೆಂದು ಆಟೋ ಚಾಲಕರ ಸಂಘಟನೆಗಳು ಆಗ್ರಹಿಸಿವೆ....

ಬಾರ್ಡರ್-ಗವಾಸ್ಕರ್ ಟ್ರೋಫಿ | ಟೀಮ್ ಇಂಡಿಯಾಕ್ಕೆ ಸೋಲು; ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಕನಸು ಭಗ್ನ

ಟೀಮ್ ಇಂಡಿಯಾ ವಿರುದ್ಧ ಸಿಡ್ನಿಯಲ್ಲಿ ಇಂದು ಮುಕ್ತಾಯ ಕಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯಾ ಗೆಲ್ಲುವುದರೊಂದಿಗೆ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ರಿಂದ ವಶಪಡಿಸಿಕೊಂಡಿದೆ. ಜೊತೆಗೆ, ಟೆಸ್ಟ್...

ಜನಪ್ರಿಯ

ಚಿಂತಾಮಣಿ | ಗೌನಪಲ್ಲಿ ಪಟ್ಟಣ ಪಂಚಾಯಿತಿ ಕನಸು : ಸರ್ಕಾರದ ಗಮನ ಸೆಳೆಯಲು ಬೆಳಗಾವಿವರೆಗೆ ಕಾಲ್ನಡಿಗೆ ಹೊರಟ ಅಮ್ಜದ್ ಪಾಷಾ

ರಾಜ್ಯದ ಗಡಿಭಾಗದಲ್ಲಿರುವ ದೊಡ್ಡ ಜನಸಂಖ್ಯೆ ಹಾಗೂ ಭಾರಿ ವಿಸ್ತೀರ್ಣ ಹೊಂದಿರುವ ಕೋಲಾರ...

2027ರ ಜನಗಣತಿ ‘ಪ್ರಹಸನ’ವಾಗುತ್ತಿದೆ, ಗಂಭೀರ ಪರಿಣಾಮ ಬೀರಲಿದೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ!

2027ರ ಜನಗಣತಿ ಪ್ರಕ್ರಿಯೆಯು ಹಲವು ವಿಧಗಳಲ್ಲಿ ಒಂದು ‘ಪ್ರಹಸನ’ವಾಗಿ ಮಾರ್ಪಡುತ್ತಿದ್ದು, ಇದು...

ಚಿಕ್ಕಬಳ್ಳಾಪುರ | ಒಕ್ಕಲಿಗ ಸಂಘದಲ್ಲಿ ಬದಲಾವಣೆ ಆಗಬೇಕಿದೆ, ಆಡಳಿತದಲ್ಲಿ ಪಾರದರ್ಶಕತೆ ಬೇಕಿದೆ: ಹರೀಶ್‌ ರೆಡ್ಡಿ ಆರೋಪ

ಜಿಲ್ಲೆಯ ಹೆಮ್ಮೆಯಾದ ಚಿಕ್ಕಬಳಾಪುರ ತಾಲೂಕು ಒಕ್ಕಲಿಗರ ಸಂಘವು ಕೆಲವೇ ಬಲಾಢ್ಯರ ಕಪಿಮುಷ್ಟಿಗೆ...

ಉಡುಪಿ | ಕಿನ್ನಿಮೂಲ್ಕಿಯಲ್ಲಿ ಮಾನಸಿಕ ಅಸ್ವಸ್ಥ ಯುವಕನಿಂದ ತಡರಾತ್ರಿ ದಾಂಧಲೆ: ಸ್ಥಳೀಯರಲ್ಲಿ ಆತಂಕ

ಮಾನಸಿಕ ಅಸ್ವಸ್ಥ ಯುವಕನೊಬ್ಬ ತಡರಾತ್ರಿ ಉಗ್ರವಾಗಿ ವರ್ತಿಸಿ ದಾಂಧಲೆ ನಡೆಸಿದ ಪರಿಣಾಮ...

Tag: slider