ಅಸ್ಸಾದಿಯವರು ಎಂದಿಗೂ ಯಾರದ್ದೇ ಆಗಲಿ ಹಿನ್ನೆಲೆಯನ್ನು ನೋಡಿ ಬೆಂಬಲಿಸಿದವರಲ್ಲ. ನನ್ನನ್ನೂ ಸೇರಿದಂತೆ ಇಂದು ಅವರ ಮಾರ್ಗದರ್ಶನದಲ್ಲಿ ಬದುಕು ಕಟ್ಟಿಕೊಂಡಿರುವ ನೂರಾರು ಜನ, ಸಮಾಜದ ಅಂಚಿನ ಸಮುದಾಯಗಳಿಂದ ಬಂದವರು. ಆ ಕಾರಣಕ್ಕೆ ಅವರು ಭೋಧಿಸಿದ...
ಏನೂ ತೋಚುತ್ತಿಲ್ಲ...... ಇಂದು ಮುಂಜಾನೆ ಬೆಳಕನ್ನು ಹರಿಯಲು ಬಿಡದಂತೆ ಆವರಿಸಿದ ತಣ್ಣನೆಯ ಕಾವಳ, ಗೆಳೆಯನ ಸಾವಿನ ಘೋರಸುದ್ದಿಯಾಗಿ ಹೀಗೆ ತನುಮನವನ್ನು ಅಪ್ಪಳಿಸುತ್ತದೆ ಎಂದು ಊಹಿಸಿರಲಿಲ್ಲ. ಪ್ರೀತಿಯ ಗೆಳೆಯ ಕಾಣದ ಲೋಕಕ್ಕೆ ಇಷ್ಟು ಬೇಗ...
ಐದು ಟೆಸ್ಟ್ ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ದಿನದಾಟದಲ್ಲಿ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ನೇತೃತ್ವದ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ತಂಡದ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಎರಡನೇ ದಿನದ ಮೊದಲ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ...
ರಾಜ್ಯದಲ್ಲಿ ಪ್ರಗತಿಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರೂ ಆಗಿದ್ದ ಕಾಮ್ರೆಡ್ ಜಿ.ಸಿ.ಬಯ್ಯಾರೆಡ್ಡಿ ಅವರು ನಿಧನರಾಗಿದ್ದಾರೆ.
ಶನಿವಾರ ಮುಂಜಾನೆ 3 ಗಂಟೆಗೆ ಜಯನಗರ 3ನೇ...
ಕನ್ನಡದ ಖ್ಯಾತ ಚಿಂತಕರಾದ ಪ್ರೊ.ಮುಜಾಫರ್ ಅಸ್ಸಾದಿ ಅವರು ತಡರಾತ್ರಿ 12.45ರ ವೇಳೆಗೆ ನಿಧನರಾಗಿದ್ದಾರೆ. ಹೃದಯ ಸಂಬಂಧಿತ ಕಾಯಿಲೆಗಳಿಗೆ ತುತ್ತಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿಗೆ ಇತ್ತೀಚೆಗೆ ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ,...