ಬೆಂಗಳೂರು ಬೆಳೆಯುತ್ತಿರುವ ನಗರ. ಈಗಾಗಲೇ ಕಾಲಿಡಲು ಜಾಗವಿಲ್ಲ ಎಂಬಂತ ಪರಿಸ್ಥಿತಿ ನಿರ್ಮಾಣವಾಗಿದೆ. ವಾಹನಗಳು ದಿನನಿತ್ಯ ಹೆಚ್ಚುತ್ತಿವೆ. ರಸ್ತೆಗಳು ಕಿಕ್ಕಿರಿಯುತ್ತಿವೆ. ರಸ್ತೆ ಅಗಲೀಕರಣಕ್ಕೆ ಬಿಬಿಎಂಪಿ, ಬಿಡಿಎ ಮುಂದಾಗಿವೆ. ಅದಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸುತ್ತಿವೆ. ಈ...
ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಗರನ್ನು ಪ್ರಶ್ನಿಸಿದ ಪೊಲೀಸ್ ಅಧಿಕಾರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಅಶ್ಲೀಲವಾಗಿ ನಿಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಾರಿಗೆ ಬಸ್ ಟಿಕೆಟ್ ಬೆಲೆ ಏರಿಕೆ ವಿರುದ್ಧ...
ಭಾರತದಲ್ಲಿ ಅತೀ ಹೆಚ್ಚು ದುರ್ವ್ಯಾಖ್ಯಾನಕ್ಕೊಳಗಾಗುತ್ತಿರುವ ಅರೆಬಿಕ್ ಪದ ‘ಜಿಹಾದ್’. ಜಿಹಾದ್- ಹಾಗೆಂದರೇನು? ಜಿಹಾದ್ ಎಂದರೆ ಸಮರ / ಯುದ್ಧ ಎಂದರ್ಥ. ಅದಕ್ಕೆ ಯಾವುದೇ ವಿಧದ ವಿಪರೀತ ಅರ್ಥವಿರುವುದಿಲ್ಲ. ಆದರೆ ಅದು ಬಹು ವಿಸ್ತಾರ...
ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು...
ಕಾಂಗ್ರೆಸ್ ಸರ್ಕಾರ ಮಾಡಿರುವ ಬಸ್ ಟಿಕೆಟ್ ದರ ಏರಿಕೆಯನ್ನು ಖಂಡಿಸಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮೆಜೆಸ್ಟಿಕ್ನಲ್ಲಿ ವಿಭಿನ್ನವಾಗಿ ಪ್ರತಿಭಟಿಸಿದರು. ಬಸ್ ಪ್ರಯಾಣಿಕರ ಕೈಗೆ ಹೂ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರ...