ಮಣಿಕಂಠ ರಾಠೋಡ್ ಮೇಲೆ ಸುಮಾರು 20ರಿಂದ 30 ಪ್ರಕರಣಗಳು ದಾಖಲಾಗಿವೆ. ತಮಗೆ ಜೀವ ಬೆದರಿಕೆ ಇರುವ ಬಗ್ಗೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಆಡಿಯೋ ಹರಿದಾಡಿತ್ತು. ಆ ಬಗ್ಗೆ ದೂರು ಕೊಟ್ಟರೂ ಕ್ರಮ ಆಗಿಲ್ಲ....
ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಟಿಎಂಸಿ, ಟಿಡಿಪಿ - ಹೀಗೆ ದೇಶದಲ್ಲಿ ಹಲವು ರಾಜಕೀಯ ಪಕ್ಷಗಳಿವೆ. ಆ ಪಕ್ಷಗಳಿಗೆ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಎಂಬ ಹುದ್ದೆಗಳನ್ನು ಒಳಗೊಂಡ ಸಮಿತಿಗಳಿವೆ. ಆದರೆ ಎಡ ಪಕ್ಷಗಳ ನಾಯಕತ್ವದ...
ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಖಾಸಗಿ ಅಂಗಾಂಗಗಳ ವಿಡಿಯೋ ಹಾಗೂ ಭಾವಚಿತ್ರ ತೆಗೆಯುತ್ತಿದ್ದ ಯುವಕನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್‍ಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಯನಗರದಲ್ಲಿ ನಡೆದಿದೆ.
ಆರೋಪಿಗೆ ಬಿಎಂಆರ್‌ಸಿಎಲ್ 5,000 ರೂ....
ಲಾಸ್ ವೇಗಾಸ್‌ನಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸೇರಿದ ಹೋಟೆಲ್‌ನ ಹೊರಗೆ ಟೆಸ್ಲಾ ಸೈಬರ್‌ಟ್ರಕ್ ಸ್ಫೋಟಗೊಂಡು ಒಬ್ಬರು ಸಾವನ್ನಪ್ಪಿ, 7 ಮಂದಿ ಗಾಯಗೊಂಡಿದ್ದರು. ಎಲೆಕ್ಟ್ರಿಕ್ ವಾಹನ ಸ್ಫೋಟಗೊಳ್ಳುವ ಮೊದಲು ಟ್ರಂಪ್ ಇಂಟರ್‌ನ್ಯಾಷನಲ್...