ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ನಕ್ಸಲರು ಸಂಪೂರ್ಣವಾಗಿ ಶರಣಾಗತರಾದರೆ ಅವರ ಮೇಲಿನ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ...
ಕಲಬುರಗಿ ಜಿಲ್ಲೆಯ ಸೇಡಂನ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿ.ಬಿ.ಪಾಟೀಲ್ ತಲ್ವಾರ್ನಿಂದ ಹುಟ್ಟುಹಬ್ಬದ ಕೇಕ್ ಕತ್ತರಿಸಿರುವ ಘಟನೆ ವರದಿಯಾಗಿದೆ. ಹುಟ್ಟುಹಬ್ಬ ಆಚರಣೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು,...
"ನಿಮಗೆ ರೈತಾಪಿ ವರ್ಗ ಮುಖ್ಯವೋ ಅಥವಾ ಕೆಐಎಡಿಬಿ ಅಧಿಕಾರಿಗಳು ಮುಖ್ಯವೋ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಸರ್ಕಾರ ಉಳಿಯಬೇಕಾದರೆ ರೈತಾಪಿ ವರ್ಗದ ಜನರ ಮಾತು ಕೇಳಿ. ಜನಪರ ನಿಂತರೆ ಮಾತ್ರ ನಿಮ್ಮ ಸರ್ಕಾರ. ಸರಕಾರ ಉಳಿಯಬೇಕಾದರೆ...
ತಮ್ಮ ಹೆಸರು ದುರುಪಯೋಗಪಡಿಸಿಕೊಂಡು ಹಲವು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು...
ಬಿಪಿಎಸ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಮರು ಪರೀಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸುತ್ತಿದ್ದ ಬಿಹಾರ ಲೋಕಸೇವಾ ಆಯೋಗದ ಪರೀಕ್ಷಾ ಆಂಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದಕ್ಕೆ ಬಿಹಾರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಹಾಗೂ ವಯನಾಡು...