ಬೇಲಿಯೇ ಎದ್ದು ಹೊಲ ಮೇಯ್ದಾಗ: ಲಂಚ ಪಡೆದ ಆರೋಪದಲ್ಲಿ ಇಡಿ ಮೇಲೆ ಸಿಬಿಐ ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಸಂಸ್ಥೆಗಳ ಸರ್ಕಾರದ ಕೈಗೊಂಬೆಗಳಾಗಿವೆ ಎಂದು ಆರೋಪ ಹೆಚ್ಚಾಗಿದೆ. ಮೋದಿ ಸರ್ಕಾರ ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು...

ಹೆಣ್ಣು ಮಗು ಹುಟ್ಟಿದ್ದಕ್ಕೆ ಪತ್ನಿಯನ್ನೇ ಜೀವಂತ ಸುಟ್ಟ ವಿಕೃತ ಪತಿ

ಲಿಂಗ ತಾರತಮ್ಯದ ವಿರುದ್ಧ ಹೋರಾಟಗಳು, ಕಾನೂನುಗಳು, ಜಾಗೃತಿ ಕಾರ್ಯಕ್ರಮಗಳು ಚಾಲ್ತಿಯಲ್ಲಿದ್ದರೂ ಗಂಡು ಮೇಲು, ಹೆಣ್ಣು ಕೀಳೆಂಬ ಧೋರಣೆ ಇನ್ನೂ ಸಮಾಜದಲ್ಲಿ ಉಳಿದಿದೆ. ಪುರುಷಾಧಿಪತ್ಯ ತುಂಬಿ ತುಳುಕುತ್ತಿರುವ ಸಾಮಾಜದಲ್ಲಿ ಗಂಡು ಮಗು ಬೇಕೆಂಬ ಧೋರಣೆ...

ಎಂಟಿವಿ, ಮನೋರಥಂಗಳ್ ಮತ್ತು ಮಲಯಾಳಂ

ಇತ್ತೀಚೆಗೆ ಇಲ್ಲವಾದ ಎಂಟಿ ವಾಸುದೇವನ್ ನಾಯರ್, ಭಾರತದ ಸಾರ್ವಕಾಲಿಕ ಶ್ರೇಷ್ಠ ಬರಹಗಾರರಲ್ಲಿ ಒಬ್ಬರು. ಅವರ ಕತೆಗಳನ್ನು ಮಲಯಾಳಂ ಚಿತ್ರರಂಗದ ಖ್ಯಾತನಾಮರೆಲ್ಲ ಸೇರಿ 'ಮನೋರಥಂಗಳ್' ಎಂಬ ವೆಬ್ ಸರಣಿ ನಿರ್ಮಿಸಿ, ಆ ಮೂಲಕ ಗೌರವ...

ದಕ್ಷಿಣ ಕೊರಿಯಾ | ರನ್‌ವೇನಲ್ಲಿ ಹೊತ್ತಿ ಉರಿದ ವಿಮಾನ, ಮೃತರ ಸಂಖ್ಯೆ 171ಕ್ಕೆ ಏರಿಕೆ

181 ಜನ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡ ಘಟನೆ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ 171 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜೆಜು ಏರ್ ಫ್ಲೈಟ್ 2216...

ಟೆಸ್ಟ್​ ಕ್ರಿಕೆಟ್​ | ವಿಶ್ವ ದಾಖಲೆ ಬರೆದ ಜಸ್​ಪ್ರೀತ್ ಬೂಮ್ರಾ, 200 ವಿಕೆಟ್‌ ಸಾಧನೆ

ಮೆಲ್ಬರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬೂಮ್ರಾ, ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4 ವಿಕೆಟ್ ಉರುಳಿಸಿದ್ದಾರೆ....

ಜನಪ್ರಿಯ

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

Tag: slider