ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಶಂಕರ್ ಚವ್ಹಾಣ್ (29) ಮೃತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇನ್ನೂ ನಾಲ್ವರಿಗೆ...
ತನ್ನ ಕಪಾಳಕ್ಕೆ ಹೊಡೆದ ಪೊಲೀಸ್ ಕಾನ್ಸ್ಟೇಬಲ್ಗೆ ಯುವಕನೊಬ್ಬ ಪೊಲೀಸ್ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದಿದೆ.
ಪಟ್ಟಣದ ಹಿರೋಡೆ ಬೀದಿಯ ಪಿ.ಎಸ್.ಜಗದೀಶ್...
ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಉತ್ತರ ಭಾರತ ಹಾಗೂ ದಕ್ಷಿಣ ಭಾರತಗಳೆರಡೂ ಪರಸ್ಪರ ವಿರುದ್ಧ ಧ್ರುವಗಳಂತೆಯೆ ಇದೆ. ಹೀಗಾಗಿಯೇ ದಕ್ಷಿಣ ಭಾರತದಲ್ಲಿ ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಬಂದಿದ್ದರೆ, ಉತ್ತರ ಭಾರತದ...
ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ಕಾಂಗ್ರೆಸ್ ಸರಕಾರ ತಂದು ನಿಲ್ಲಿಸಿದೆ. ಸಾರಿಗೆ ಇಲಾಖೆ ನೌಕರರು ನಾಳೆಯಿಂದ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ. ಸಾರಿಗೆ ಇಲಾಖೆ ನೌಕರರ ಜೊತೆಗೆ ಬಿಜೆಪಿ ನಿಲ್ಲಲಿದೆ ಎಂದು...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡದೆ ಇರುವುದು ಕೇಂದ್ರ ಸರ್ಕಾರದ ತಪ್ಪು. ಮಲ್ಲಿಕಾರ್ಜುನ ಖರ್ಗೆ ಅವರು ಕೇಳಿದ್ದರಲ್ಲಿ ತಪ್ಪಿಲ್ಲ. ಕೇಂದ್ರ ಸರ್ಕಾರ ಹೃದಯ ಶ್ರೀಮಂತಿಕೆಯನ್ನು ತೋರಿಸಬೇಕಾಗಿತ್ತು. ಒಳ್ಳೆಯ ಮನಸುಗಳು...