ಯುವ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಶತಕ ದಾಖಲಿಸಿದರು. ತಮ್ಮ ನಾಲ್ಕನೇ ಟೆಸ್ಟ್ ಪಂದ್ಯವಾಡುತ್ತಿರುವ 21 ವರ್ಷದ ನಿತೀಶ್ ಮತ್ತೊಬ್ಬ ಯುವ ಆಟಗಾರ...
ಪ್ರೀತಿ, ಆನಂದ ಮತ್ತು ಸೌಹಾರ್ದಯುತ ಸಮುದಾಯ ಕಟ್ಟದಿದ್ದರೆ ತಮ್ಮ ಯಾವ ಕನಸುಗಳು ಈಡೇರವು ಎಂಬ ಅರಿವು ಥಿಚ್ ಮತ್ತು ಮಾರ್ಟಿನ್ ಲೂಥರ್ ಕಿಂಗ್ ನಡುವಿನ ಪ್ರತಿ ಚರ್ಚೆಯ ವಸ್ತುವಾಗಿದ್ದವು...
ಮಾರ್ಟಿನ್ ಲೂಥರ್ ಕಿಂಗ್ ಅಹಿಂಸೆಯನ್ನು...
ಟೀಂ ಇಂಡಿಯಾ ಯುವ ಆಟಗಾರರಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಅವರ 8ನೇ ವಿಕೆಟ್‌ಗೆ ಶತಕದ ಜೊತೆಯಾಟದಿಂದ ಟೀಂ ಇಂಡಿಯಾ ಬಾರ್ಡರ್ - ಗವಾಸ್ಕರ್ ಟ್ರೋಫಿಯ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ...
ಸಿಎನ್‌ಜಿ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ...
ಟಿಕೆಟ್ ಸಿಗಲಿಲ್ಲವೆಮದು ಬೋಗಿಯ ಕೆಳಗೆ ಅವಿತುಕೊಂಡು ಕುಳಿತು ಯುವಕನೊಬ್ಬ 250 ಕಿ.ಮೀ ಪ್ರಯಾಣಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಇಟಾರ್ಸಿಯಿಂದ ಪ್ರಯಾಣಿಸಲು ಟಿಕೆಟ್ ಸಿಗದಿರುವ ಕಾರಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟು 250 ಕಿ.ಮೀ ಪ್ರಯಾಣಿಸಿದ್ದಾನೆ. ದಾನಪುರ್...