ಆತಂಕಕಾರಿ ಮಟ್ಟದಲ್ಲಿ ಕ್ಯಾನ್ಸರ್ ಏರಿಕೆ: ಒಂದೇ ವರ್ಷದಲ್ಲಿ 15.70 ಲಕ್ಷ ಪ್ರಕರಣ, 8.69 ಲಕ್ಷ ಸಾವು

ದೇಶದಲ್ಲಿ ಕ್ಯಾನ್ಸರ್ ಮಹಾಮಾರಿ ಆತಂಕಕಾರಿ ಮಟ್ಟದಲ್ಲಿ ಉಲ್ಬಣಿಸುತ್ತಿದೆ. 2025ನೇ ಸಾಲಿನಲ್ಲಿ ದೇಶಾದ್ಯಂತ ಬರೋಬ್ಬರಿ 15.70 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ವರ್ಷದಲ್ಲಿ 8.69 ಲಕ್ಷಕ್ಕೂ ಹೆಚ್ಚು ಮಂದಿ ಈ ರೋಗಕ್ಕೆ...

ಅತ್ಯಾಚಾರ ಪ್ರಕರಣ: ಆಸಾರಾಮ್‌ಗೆ 20 ದಿನಗಳ ಪರೋಲ್ ಮಂಜೂರು ಮಾಡಿದ ರಾಜಸ್ಥಾನ ಹೈಕೋರ್ಟ್

ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಆಸಾರಾಮ್‌ಗೆ ರಾಜಸ್ಥಾನ ಹೈಕೋರ್ಟ್ 20 ದಿನಗಳ ನಿಯಮಿತ ಪರೋಲ್ ಮಂಜೂರು ಮಾಡಿದೆ. ಪರೋಲ್ ಅರ್ಜಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನೀಡಿದ್ದ...

ಮಹಿಳೆಯರ ‘ಮೆನೋಪಾಸ್‌’ ಜಾಗೃತಿಗೆ ಆರೋಗ್ಯ ಇಲಾಖೆ ಹೆಜ್ಜೆ: ‘ಋತುತಾರೆ’ ಅಭಿಯಾನಕ್ಕೆ ನಟಿ ರಮ್ಯಾ ರಾಯಭಾರಿ

ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖ ಘಟ್ಟವಾದ 'ಋತುಬಂಧ' (ಮೆನೋಪಾಸ್) ಕುರಿತು ಸಾರ್ವಜನಿಕರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ ವ್ಯಾಪಕ ಅರಿವು ಮೂಡಿಸಲು ರಾಜ್ಯ ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆಯಿಟ್ಟಿದೆ. ಇಲಾಖೆಯು ಇದಕ್ಕಾಗಿ 'ಋತುತಾರೆ' ಎಂಬ...

‘ನಮ್ಮದು ಸಾಮಾಜಿಕ ನ್ಯಾಯದ ಸಂಪುಟ, ಬಿಜೆಪಿಯಿಂದ ಸಂವಿಧಾನದ ಪಾಠ ಕಲಿಯಬೇಕಿಲ್ಲ’: ಬಿ.ಕೆ. ಹರಿಪ್ರಸಾದ್ ತಿರುಗೇಟು

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ ಎಂಬ ಆರೋಪಗಳನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ, ಸಚಿವ ಸ್ಥಾನ ಸಿಗದಿದ್ದಾಗ...

ಜಾರ್ಖಂಡ್ ನೇಮಕಾತಿ ಅಕ್ರಮ: ತೀವ್ರಗೊಂಡ ಪ್ರತಿಭಟನೆ; ಮೌನ ಮುರಿದ ಸಿಎಂ ಸೊರೆನ್

ಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ನಡುವೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಪ್ರತಿಭಟನಾ ನಿರತ ಉದ್ಯೋಗಾಕಾಂಕ್ಷಿಗಳ ಬೇಡಿಕೆಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: slider