ಕರ್ನಾಟಕದ ಬಿಜೆಪಿ ಶಾಸಕರಾದ ಸಿ.ಟಿ.ರವಿ, ಮನಿರತ್ನ ಅವರು ಮಾಡುತ್ತಿರುವ ಹೈಡ್ರಾಮಾಗಳಿಗಿಂತ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಡುತ್ತಿರುವ ಹೈಡ್ರಾಮಾವು ಅವಿವೇಕದ ಪರಮಾವಧಿಯಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ.
ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ...
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ ಅರ್ಧ ಶತಕದ ನೆರವಿನಿಂದ 46 ಓವರ್ಗಳಲ್ಲಿ...
ಉಡುಪಿ ಜಿಲ್ಲೆಯ ಅಂಬಲಪಾಡಿ ಜಂಕ್ಷನ್ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಶುಕ್ರವಾರ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ...
ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು. ದೇಶದ ಮಧ್ಯಮ ಮತ್ತು...
ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು...