ಬಿಹಾರ ಲೋಕಸೇವಾ ಆಯೋಗವು (ಬಿಪಿಎಸ್ಸಿ) ಡಿಸೆಂಬರ್ 13ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿದ್ದವು ಎಂದು ಆರೋಪಿಸಲಾಗಿದೆ. ಹೀಗಾಗಿ, ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಹಲವಾರು ಆಕಾಂಕ್ಷಿಗಳು...
ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಅಭಿಮಾನಿ ಬಳಗವನ್ನು ಕಟ್ಟಿಕೊಂಡ ನಟ ಸೋನು ಸೂದ್, ಇತ್ತೀಚೆಗೆ ತನಗೆ ಮುಖ್ಯಮಂತ್ರಿ ಆಫರ್ ಬಂದಿತ್ತು ಎಂದು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು...
2025ರ ಆರಂಭದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಇಲ್ಲ...
ಹಿಂದೂ ಕಾರ್ಯಕರ್ತರಿಗೆ ಭಾಗವತರು ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ ಅದು ಆರ್ಎಸ್ಎಸ್ ಮತ್ತು ಬಿಜೆಪಿಯ ರಾಜಕಾರಣದ ಭಾಗವೇ ಹೊರತು ಬೇರೇನಿಲ್ಲ. ಕಣ್ಣೊರೆಸುವ ತಂತ್ರವೇ ಹೊರತು, ಸಾಮರಸ್ಯ, ಸೌಹಾರ್ದ, ಸಹಬಾಳ್ವೆಯ ಸದಾಶಯವಲ್ಲ...
ಇತ್ತೀಚೆಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್...
ಕೇಂದ್ರಕ್ಕೆ ಪಾವತಿಯಾಗುವ ಶೇಕಡ 100ರಷ್ಟು ತೆರಿಗೆಯಲ್ಲಿ ಶೇ.85 ರಷ್ಟು ಹಣವನ್ನು ಸಾಮಾನ್ಯ ಜನರು ಪಾವತಿಸಿದರೆ, ಶೇ.15ರಷ್ಟನ್ನು ಮಾತ್ರ ಶ್ರೀಮಂತರು, ಬಂಡವಾಳಶಾಹಿಗಳು ಪಾವತಿಸುತ್ತಾರೆ. ಸೋಪು, ಪೆನ್ನು, ತರಕಾರಿ, ಆಹಾರ ಪದಾರ್ಥ ಮುಂತಾದ ಸಾಮಗ್ರಿಗಳಿಂದ ಜಿಎಸ್ಟಿ...