ಪುಷ್ಪಾ 2 ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ಅಲ್ಲು ಅರ್ಜುನ್, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಸಿನಿಮಾ ತಂಡದ ಜೊತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಭೆ ನಡೆದಿದೆ. ಈ ನಡುವೆ, "ಅಭಿಮಾನಿಗಳ...
ಕೆಲಸದ ಸಮಯದ ಬಗ್ಗೆ ಪದೇ-ಪದೇ ಹೇಳಿಕೆ ಕೊಡುತ್ತಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ವಿವಾದ, ಚರ್ಚೆಯ ವಸ್ತುವಾಗಿದ್ದಾರೆ. ಅವರ ಹೇಳಿಕೆಗಳ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ, ಕೆಲ ಉದ್ಯಮಿಗಳೂ ಕೂಡ...
ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.
ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ...
ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್ ಸರಣಿಯ 4ನೇ ಟೆಸ್ಟ್ನಲ್ಲಿ ಆಸಿಸ್ ಬ್ಯಾಟರ್ ಜೊತೆ ವಿರಾಟ್ ಕೊಹ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಕೊಹ್ಲಿ ಅವರು ಬೇಕಂತಲೇ ಕಿರಿಕ್ ಮಾಡಿರುವುದು...
ಮಧ್ಯಪ್ರದೇಶದ ಇಂಧೋರ್ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗೋಶಾಲೆಯನ್ನು ಇಂಧೋರ್ ಮಹಾನಗರ ಪಾಲಿಕೆ ತೆರವುಗೊಳಿಸಿದೆ. ಈ ವೇಳೆ, ಬಜರಂಗದಳದ ಕಾರ್ಯಕರ್ತರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದು, ಘರ್ಷಣೆ ನಡೆದಿದೆ. ಹಿಂಸಾಚಾರದಲ್ಲಿ ಸರ್ಕಾರಿ ವಾಹನಗಳಿಗೆ ಹಾನಿಯಾಗಿದೆ ಎಂದು...