ಯುನೈಟೆಡ್ ಏರ್ಲೈನ್ಸ್ ಜೆಟ್ಲೈನರ್ ವಿಮಾನವು ಹವಾಯಿ ದ್ವೀಪವಾದ ಮಾಯಿಯಲ್ಲಿ ಇಳಿದ ನಂತರ ಅದರ 'ವೀಲ್ ವೆಲ್' (ಚಕ್ರದ ಮೇಲ್ಭಾಗ) ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಮಂಗಳವಾರ ಮಧ್ಯಾಹ್ನ ಚಿಕಾಗೋ ಓ'ಹೇರ್...
ಮೋದಿ ನೀಡಿದ್ದ ಭರವಸೆ ವರ್ಷಕ್ಕೆ 2 ಕೋಟಿ ಉದ್ಯೋಗ. ಆದರೆ ಒಂಬತ್ತು ವರ್ಷಗಳಲ್ಲಿ ಸೃಷ್ಟಿಸಿದ್ದು ಕೇವಲ 1.5 ಕೋಟಿ ಉದ್ಯೋಗ. ಅಂದರೆ, 9 ತಿಂಗಳಲ್ಲಿ ಸೃಷ್ಟಿಯಾಗಬೇಕಿದ್ದ ಉದ್ಯೋಗಗಳು 9 ವರ್ಷಗಳಲ್ಲಿ ಸೃಷ್ಟಿಯಾಗಿದ್ದವು. ಇದೇ...
ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ವಾಸುದೇವನ್ ನಾಯರ್ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಬುಧವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
91 ವರ್ಷದ ವಾಸುದೇವನ್ ಅವರು ಕಳೆದ ವಾರ...
1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಡಿ.26ರಂದು ನೂರು ವರ್ಷಗಳಾಗಿವೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದೆ. ಅಂದು, 1924ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಅಧಿವೇಶನದಲ್ಲಿ ಭಾಗಿಯಾಗಲು, ಗಾಂಧೀಜಿಯವರನ್ನು...
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಈಗ ಶತಮಾನೋತ್ಸವದ ಸಂಭ್ರಮ. ಜೊತೆಗೆ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಇದಾಗಿದ್ದರಿಂದ ರಾಜ್ಯಕ್ಕೆ ಹೆಮ್ಮೆಯ ಸಂಗತಿಯೂ ಹೌದು. ಕುಂದಾನಗರಿಯಲ್ಲಿ...