ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಬೆಂಗಳೂರು, ಸೇರಿದಂತೆ ರಾಜ್ಯದ ಹಲವು ನಗರದಲ್ಲಿ ಚಳಿ ಅಧಿಕವಾಗಿರುತ್ತದೆ. ಆದರೆ ಈ ವರ್ಷ ಚಳಿ ಕೊಂಚ ಕಡಿಮೆಯಿದೆ. ಆದರೆ ಆಗಾಗ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇಂದಿನಿಂದ ಮೂರು ದಿನಗಳ...

ಕ್ರಿಸ್‌ಮಸ್ ಹಬ್ಬ | ಸೌಹಾರ್ದತೆಯ ಸೋಗು ಹಾಕಿದ ಕೋಮುವಾದಿ ಮೋದಿ

ಭಾರತದಲ್ಲಿ ಕಳೆದ 10 ವರ್ಷಗಳ ಮೋದಿ ಆಡಳಿತದಲ್ಲಿ ಕೋಮುವಾದ, ಕೋಮುದ್ವೇಷವು ಹಲವು ಪಟ್ಟುಗಳಷ್ಟು ಹೆಚ್ಚಾಗಿದೆ. ಧಾರ್ಮಿಕ ದ್ವೇಷವು ಮಾನವ ದ್ವೇಷ, ಹಿಂಸಾಚಾರ, ಹತ್ಯೆ, ಅಸಹಿಷ್ಣುತೆಯ ಅತ್ಯಂತ ತುತ್ತ ತುದಿಯನ್ನು ತಲುಪಿದೆ. ಭಾರತದಲ್ಲಿ ಕೇವಲ...

ಕ್ರಿಸ್‌ಮಸ್ ಸಂಭ್ರಮ | ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ

ಇಂದು ಕ್ರಿಸ್‌ಮಸ್‌ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧಿಸಲಾಗಿದೆ. ಚರ್ಚ್‌ಗಳಲ್ಲಿ ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಶಿವಾಜಿನಗರದ ಸೇಂಟ್ ಮೇರಿಸ್ ಬೆಸಿಲಿಕಾ ಚರ್ಚ್‌ನಲ್ಲಿ ಶಿವಾಜಿನಗರ ಬಸ್ ನಿಲ್ದಾಣದ...

ಮನುವಾದ ದಹಿಸಲಿ, ಸಂವಿಧಾನ ಬೆಳಗಲಿ

ಒಂದು ವಸ್ತುವನ್ನು ದಹನ ಮಾಡುವುದೆಂದರೆ ಅದು ಪ್ರತಿಪಾದಿಸುವ ಚಿಂತನೆಗಳ ವಿರುದ್ಧ ಪ್ರತಿಭಟಿಸುವುದೇ ಆಗಿದ್ದು, ಹೀಗೆ ಮಾಡುವ ಮೂಲಕ ಅಂತಹ ಚಿಂತನೆಗಳನ್ನು ಅನುಸರಿಸುವವರು ನಾಚಿಕೆಯಿಂದ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳುವಂತಾಗಬೇಕು ಎಂದು ಪ್ರತಿಪಾದಿಸಿದ್ದರು ಅಂಬೇಡ್ಕರ್ ಡಿಸೆಂಬರ್ 25,...

ಚಿಕ್ಕನಾಯಕನಹಳ್ಳಿ | ಈ ದಿನ ವರದಿ ಪರಿಣಾಮ: ಅಲೆಮಾರಿಗಳೊಂದಿಗೆ ತಹಶೀಲ್ದಾರ್‌ ಜನಸಂಪರ್ಕ ಸಭೆ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ರಾಯಪ್ಪನಪಾಳ್ಯ ರಸ್ತೆಯಲ್ಲಿರುವ ದಕ್ಕಲಿಗ ಅಲೆಮಾರಿ ಜನಾಂಗದ ಗಾಂಧಿನಗರಕ್ಕೆ ಮಂಗಳವಾರ ಭೇಟಿಕೊಟ್ಟ ತಹಶೀಲ್ದಾರ್ ಮತ್ತು ತಾಲೂಕು ಆಡಳಿತಾಧಿಕಾರಿಗಳ ತಂಡ, ಅಲ್ಲಿನ ನಿವಾಸಿಗಳ ಕುಂದು-ಕೊರತೆಗಳನ್ನು ಆಲಿಸಿ, ಶೀಘ್ರ ಪರಿಹಾರ ಒದಗಿಸುವುದಾಗಿ...

ಜನಪ್ರಿಯ

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

Tag: slider