ಆಳುವ ಸರ್ಕಾರಕ್ಕೆ ಬಿಜೆಪಿ ನಾಯಕರ ಹುಳುಕೆಲ್ಲ ಗೊತ್ತು. ಭ್ರಷ್ಟಾಚಾರದ ಹಗರಣಗಳೂ ಗೊತ್ತು. ಅವರ ಪರ ಮಾಧ್ಯಮಗಳು ವಕಾಲತ್ತು ವಹಿಸುವುದೂ ಗೊತ್ತು. ಗೊತ್ತಿದ್ದೂ ಕಾಂಗ್ರೆಸ್ಸಿಗರು ಎಡವುತ್ತಾರೆ. ಸುಳ್ಳು ಊರಾಡಿ ಬಂದಮೇಲೆ ಸತ್ಯ ಹೇಳಲು ಮುಂದಾಗುತ್ತಾರೆ....
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು.
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777...
ಭಾರತದಲ್ಲಿ ರಕ್ಷಣೆ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ (ಬಾಂಗ್ಲಾದೇಶ) ವಾಪಸ್ ಕಳಿಸುವಂತೆ ಭಾರತಕ್ಕೆ ಬಾಂಗ್ಲಾದ ಮಧ್ಯಂತರ ಸರ್ಕಾರ ಪತ್ರ ಬರೆದಿದೆ.
ಬಾಂಗ್ಲಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಲಾಗುತ್ತಿದ್ದ...
ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಅವರ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿಯ ಸಿಪಿಎಡ್...
ವಾಣಿಜ್ಯೋದ್ಯಮಿ ಮತ್ತು ಸ್ಟಾರ್ಟ್ಅಪ್ ಸಂಸ್ಥಾಪಕರೊಬ್ಬರು "ದೇಶದಲ್ಲಿ ಅಧಿಕ ವೇತನ ಇರುವವರು ದೇಶ ತೊರೆಯಲು ಇದು ಸಕಾಲ" ಎಂದು ಸಲಹೆ ನೀಡಿದ್ದಾರೆ. ಈ ಬಗ್ಗೆ ರೆಡಿಟ್ನಲ್ಲಿ ಬರೆದುಕೊಂಡಿದ್ದಾರೆ.
ಸಬ್ರೆಡಿಟ್ ಆರ್/ಇಂಡಿಯಾದಲ್ಲಿ ಬಳಕೆದಾರರು ತಾವು ದೇಶದ ಪ್ರಮುಖ...