ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ...
ಕೋವಿಡ್ ಸಾಂಕ್ರಾಮಿಕದ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಮಾಹಿತಿಯನ್ನು ನೀಡಲು ಸರ್ಕಾರ ನಿರಾಕರಿಸಿದೆ. ಈ ಬಗ್ಗೆ ಮಾಹಿತಿ ಕೋರಿ ಆರ್ಟಿಐ ಅರ್ಜಿ ಸಲ್ಲಿಸಲಾಗಿತ್ತು....
ಮಂಡ್ಯದಲ್ಲಿ ಭಾನುವಾರ ಮುಕ್ತಾಯಗೊಂಡ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.
"ಮಂಡ್ಯದ...
ಮಹಿಳೆಯರ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದಕ್ಕಾಗಿ ಬಾಬಾ ಸಾಹೇಬರೇ ವಿರೋಧವನ್ನು ಅನುಭವಿಸಿದ್ದರು. ರಾಜಕಾರಣದಲ್ಲಿರುವ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗುವುದೇ ಕಷ್ಟ. ಅದರಲ್ಲೂ ಅಕಸ್ಮಾತ್ ಸ್ಥಾನಮಾನ ದೊರಕಿದಾಗಲೆಲ್ಲ ವಾರೆ ನೋಟದಿಂದ ನೋಡುವ, ಆ ಹೆಣ್ಣು ಮಕ್ಕಳ...
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮ...