ಬಳ್ಳಾರಿಯಲ್ಲಿ ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ತಿನ ಶನಿವಾರದ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಬಳ್ಳಾರಿ, ಕೋಲಾರ, ಯಾದಗಿರಿ ಜಿಲ್ಲೆಗಳು ಅತಿಥ್ಯಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, 66 ವರ್ಷಗಳ...

ಜರ್ಮನಿ| ಕ್ರಿಸ್‌ಮಸ್‌ ಮಾರುಕಟ್ಟೆಯಲ್ಲಿ ಕಾರು ದಾಳಿಗೆ ಇಬ್ಬರು ಸಾವು, 7 ಭಾರತೀಯರಿಗೆ ಗಾಯ

ಜರ್ಮನಿಯ ಮ್ಯಾಗ್ಡೆಬರ್ಗ್‌ನ ಕ್ರಿಸ್‍ಮಸ್ ಮಾರುಕಟ್ಟೆಯಲ್ಲಿ ಜನರ ಗುಂಪಿನ ಮೇಲೆ ಕಾರೊಂದು ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೊಂದು ಉದ್ದೇಶಪೂರ್ವಕ ದಾಳಿ ಎಂದು ಅಧಿಕಾರಿಗಳು ಹೇಳಿದ್ದಾರೆ....

ವಕ್ಫ್ ಭೂ ಕಬಳಿಕೆ, ಬಾಣಂತಿಯರ ಸಾವಿನ ವಿರುದ್ಧದ ಹೋರಾಟಕ್ಕೆ ಬಿಜೆಪಿಗೆ ಜಯ: ಆರ್‌ ಅಶೋಕ್

ವಕ್ಫ್ ಮಂಡಳಿ ಹಿಂದೂಗಳು ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ ಹೋರಾಟಕ್ಕೆ ತಕ್ಕ ಮಟ್ಟಿನ ಜಯ ಸಿಕ್ಕಿದೆ. ಬಿಜೆಪಿಯ ಹೋರಾಟಕ್ಕೆ ಮಣಿದ ಸರ್ಕಾರ ಸಮಿತಿ...

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್, ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಧಾರವಾಡ ಪೀಠ ನೋಟಿಸ್

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ಸರ್ಕಾರ ಮತ್ತು ಗೃಹ ಇಲಾಖೆಗೆ ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಿದೆ. ಲಾಠಿಚಾರ್ಜ್​ ವಿರುದ್ಧ ಜಯಮೃತ್ಯುಂಜಯ ಶ್ರೀ, ಪಂಚಮಸಾಲಿ ವಕೀಲರ...

ಪರಿಷತ್‌ ಸ್ಥಾನದಿಂದ ಸಿ ಟಿ ರವಿ ವಜಾ ಮಾಡುವಂತೆ ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರ ಆಗ್ರಹ

ಸಿ.ಟಿ.ರವಿ ಅವರನ್ನು ಪರಿಷತ್‌ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದರು. ಮೆರವಣಿಗೆಯಲ್ಲಿ ಸಿ.ಟಿ.ರವಿ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿಗೆ ಸೀರೆ ಉಡಿಸಿ ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಆಕ್ರೋಶ ಹೊರಹಾಕಿದರು. ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: slider