ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಸಿ ಟಿ ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಆದರೆ, ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ...
ಅದಾನಿ ಗ್ರೂಪ್ ವಿರುದ್ಧದ ವಂಚನೆಗೆ ಸಂಬಂಧಿಸಿ ಅಮೆರಿಕದಲ್ಲಿ ಮಾಡಿರುವ ದೋಷಾರೋಪಣೆ ಹಿಂದಿರುವ ಅಟಾರ್ನಿ ಬ್ರಿಯಾನ್ ಪೀಸ್ ಅವರು ಜನವರಿ 10ರಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ ರಾಜೀನಾಮೆಯನ್ನು ಘೋಷಿಸಿದ್ದಾರೆ ಎಂದು ವರದಿಯಾಗಿದೆ.
2021ರಲ್ಲಿ ಅಮೆರಿಕದ...
ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು. ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮವೇ ರಾಜ್ಯದಲ್ಲಿ ಕಡ್ಡಾಯವಾಗಬೇಕು ಎಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ...
ದ್ವೇಷ ಭಾಷಣಗೈದಿದ್ದ ಉತ್ತರ ಪ್ರದೇಶದ ಯತಿ ನರಸಿಂಗಾನಂದ ಬೆಂಬಲಿಗರು ದಾಖಲಿಸಿದ್ದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ನ ಪತ್ರಕರ್ತ ಮೊಹಮ್ಮದ್ ಝುಬೇರ್ ಅವರನ್ನು ಬಂಧಿಸದಂತೆ ಅಲಹಾಬಾದ್ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿ, ಶುಕ್ರವಾರ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ...
ಬಿಜೆಪಿಯ ಅಗ್ರಗಣ್ಯ ನಾಯಕ ಪ್ರಧಾನಿ ಮೋದಿ ಅವರು ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಜೋರಾಗಿ ನಕ್ಕಾಗ ಶೂರ್ಪನಖಿಗೆ ಹೋಲಿಕೆ ಮಾಡಿದ್ದರು. ತಾನು ದೇಶದ ಪ್ರಧಾನಿ ಎಂಬ ಘನತೆ ಮರೆತು ಮೋದಿಯವರು...