ಕರ್ನಾಟಕದಲ್ಲಿ ಕೈಕೊಟ್ಟ ಚಳಿ, ತಾಪಮಾನ ಹೆಚ್ಚಳ: ಡಿ.24 ರಿಂದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನವೂ ಹೆಚ್ಚಿದೆ. ಡಿಸೆಂಬರ್ ಮುಗಿಯುತ್ತಾ ಬಂದಿದ್ದು, ಜನವರಿ ಆರಂಭಕ್ಕೆ 10 ದಿನಗಳು ಬಾಕಿ ಉಳಿದಿವೆ. ಈಗಲೇ ಗರಿಷ್ಠ ಉಷ್ಣಾಂಶ ಏರಿಕೆಯಾದರೆ ಜನವರಿ ಆರಂಭದಿಂದಲೇ ಬೇಸಿಗೆಯ ಸೆಕೆ ಶುರುವಾಗಬಹುದು...

ಸಕ್ಕರೆ ನಾಡಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ

ಶುಕ್ರವಾರದಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರತಿದೆ. ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಪರಿಷತ್ತಿನ ಧ್ವಜಗಳ...

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು

ಸಂಸತ್​ ಆವರಣದಲ್ಲಿ ಸಂಸದರ ಪ್ರತಿಭಟನೆಯ ವೇಳೆ ನಡೆದ ತಳ್ಳಾಟದಲ್ಲಿ ಹಲ್ಲೆ, ಪ್ರಚೋದನೆ ನೀಡಿದ ಆರೋಪದ ಮೇಲೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಹಾಗೂ ಇತರೆ ಸಂಸದರ ವಿರುದ್ಧ ದೆಹಲಿ ಪೊಲೀಸರು...

ಅಮಿತ್ ಶಾ ಸ್ವರ್ಗಕ್ಕೆ ಹೋದರೆ ಜನಕ್ಕೆ ನೆಮ್ಮದಿ; ಭುಗಿಲೆದ್ದ ಆಕ್ರೋಶ

"ಕೇವಲ ಬಾಯಿತಪ್ಪಿ ಈ ಮಾತನ್ನು ಅಮಿತ್ ಶಾ ಹೇಳಿಲ್ಲ. ಇದೇ ಅವರ ಅಸಲಿ ರೂಪ" “ಅಂಬೇಡ್ಕರ್ ಹೆಸರು ಹೇಳುವುದು ಒಂದು ವ್ಯಸನವಾಗಿದೆ, ಹೀಗೆಯೇ ದೇವರುಗಳ ಹೆಸರುಗಳನ್ನು ಹೇಳಿದ್ದರೆ ಏಳು ಜನ್ಮದಲ್ಲೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು” ಎಂದಿರುವ...

ಸತ್ಯ ಶೋಧ | ಆರೆಸ್ಸೆಸ್ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಕೃತಿಯನ್ನು ಸುಟ್ಟಿದ್ದು ನಿಜವೇ?

ಕೇಂದ್ರ ಗೃಹಮಂತ್ರಿ ಅಮಿತ್ ಶಾ ರಾಜ್ಯಸಭೆಯಲ್ಲಿ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆಂದು ದೇಶದೆಲ್ಲೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಸಂಸತ್ ಮತ್ತು ರಾಜ್ಯ ವಿಧಾನಸಭೆಯು ಕಡುಕಹಿಯ ಕಾಳಗ ಕಣಗಳಾಗಿ ಹೋಗಿವೆ. “ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: slider