ಬೆಳಗಾವಿ ಅಧಿವೇಶನ | ಟಿ ಬಿ ಜಯಚಂದ್ರಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ರಾಜ್ಯ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ ಬಿ ಜಯಚಂದ್ರ ಅವರಿಗೆ ‘ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ’ ಮಾಡಿ ಗೌರವಿಸಲಾಯಿತು. ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ...

ಮಾಜಿ ಸಿಎಂ ಎಸ್ ನಿಜಲಿಂಗಪ್ಪ ನಿವಾಸ ಖರೀದಿಸಿದ ಸರ್ಕಾರ; ಸ್ಮಾರಕವಾಗಿ ಅಭಿವೃದ್ಧಿ

ರಾಷ್ಟ್ರನಾಯಕ, ಮಾಜಿ ಸಿಎಂ ಎಸ್‌ ನಿಜಲಿಂಗಪ್ಪನವರ ಅಭಿಮಾನದ, ಪ್ರೀತಿಯ ಮನೆಯನ್ನು ಸರ್ಕಾರ ಖರೀದಿಸಿ, ಸ್ಮಾರಕ ಮಾಡಬೇಕೆಂಬ ಅವರ ಅಭಿಮಾನಿಗಳು ಅನೇಕ ವರ್ಷಗಳಿಂದ ಬೇಡಿಕೆಯಿಟ್ಟು ಒತ್ತಾಯಿಸುತ್ತಿದ್ದರು. ಎಸ್ ಎನ್ ಅಭಿಮಾನಿಗಳ ಬೇಡಿಕೆ ಕೊನೆಗೂ ನೆರವೇರಿದ್ದು,...

ಬಳ್ಳಾರಿ | ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗೆ ಉಪನ್ಯಾಸಕ ಹುದ್ದೆ

ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕನ್ನಡ ವಿಭಾಗಕ್ಕೆ ಲಿಂಗತ್ವ ಅಲ್ಪಸಂಖ್ಯಾತರಾದ ರೇಣುಕಾ ಪೂಜಾರಿ ಅವರು ಅತಿಥಿ ಉಪನ್ಯಾಸಕರಾಗಿ ನೇಮಕವಾಗಿದ್ದಾರೆ. ಕುರುಗೋಡು ತಾಲ್ಲೂಕಿನ ರೇಣುಕಾ ಅವರು ಈ ಹುದ್ದೆ ಪಡೆದ ರಾಜ್ಯದ ಮೊದಲ ಲಿಂಗತ್ವ ಅಲ್ಪಸಂಖ್ಯಾತ....

ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಿಯಾದೆ: ಹೆಚ್ ಡಿ ದೇವೇಗೌಡ

ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ ಮಾತನಾಡಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, "ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ" ಆಗುವಂತೆ...

ಈ ದಿನ ವಿಶೇಷ | ಇತಿಹಾಸವನ್ನು ಅನುಮಾನದಿಂದ ಓದಿ, ಅಪರಿಪೂರ್ಣ ದಾಖಲೆ ಎಂದು ಪರಿಗಣಿಸಬೇಕೆ?

ನಾವು ಯಾವುದೇ ಇತಿಹಾಸದ ಪುಸ್ತಕ ಓದುವಾಗ ಜಾಗರೂಕರಾಗಿರಬೇಕು. ಇತಿಹಾಸಕಾರರು ನಮಗೆ ಕಟ್ಟಿಕೊಡುವ ಇತಿಹಾಸ ನಾನಾ ಮಿತಿಗಳಿಂದ ಕೂಡಿದ ಅಪರಿಪೂರ್ಣ ದಾಖಲೆ ಅಂತಲೇ ಪರಿಗಣಿಸಬೇಕು. ಎಲ್ಲಾ ಯುಗಗಳಲ್ಲೂ ಶೋಷಣೆ, ಅಸಮಾನತೆ, ಕ್ರೌರ್ಯ, ತಾರತಮ್ಯಗಳಿದ್ದವು, ದೊರೆಗಳು,...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: slider