ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ...

ಬಳ್ಳಾರಿ | ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ‘ಸಸ್ಪೆಂಡ್’

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ದಿನನಿತ್ಯ ಮದ್ಯಪಾನ ಮಾಡಿ ಬರುತ್ತಿದ್ದ ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಅವರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ. ತನಿಖೆಗೆ ಆದೇಶಿಸಿದೆ. ವೈದ್ಯಾಧಿಕಾರಿ ಈರಣ್ಣ ಅವರು ದಿನನಿತ್ಯ ಮದ್ಯಪಾನ ಮಾಡಿ...

ಆರ್‌ಬಿಐ ಮುಖ್ಯ ಕಚೇರಿಗೆ ಬಾಂಬ್‌ ಬೆದರಿಕೆ

ಮುಂಬೈನಲ್ಲಿರುವ ಆರ್‌ಬಿಐ ಮುಖ್ಯ ಕಚೇರಿಗೆ ಬಾಂಬ್‌ ಇಂದು ಬೆದರಿಕೆ ಬಂದಿದೆ. ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರ ಅಧಿಕೃತ ಇಮೇಲ್‌ ಐಡಿಗೆ ರಷ್ಯನ್‌ ಭಾಷೆಯಲ್ಲಿ ಬಾಂಬ್‌ ಬೆದರಿಕೆ ಬಂದಿದ್ದು, ನಿಮ್ಮನ್ನು ಸ್ಪೋಟಿಸುತ್ತೇವೆ ಎಂದು...

ಯುವತಿ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ; ಮದುವೆಯಾಗುತ್ತೇನೆಂದು ವಂಚನೆ

ಯುವತಿಯೊಬ್ಬರನ್ನು ಪೊಲೀಸ್‌ ಅಧಿಕಾರಿಯೊಬ್ಬ ವಂಚಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ. ಸಹಾಯಕ ಪೊಲೀಸ್‌ ಆಯುಕ್ತ (ಎಎಸ್‌ಪಿ) ಆಗಿ...

ಪಡಿತರ ಚೀಟಿ ರದ್ದಾಗಲು ಮೋದಿ ಸರ್ಕಾರವೇ ಮುಖ್ಯ ಕಾರಣ

ಕಳೆದ ಎರಡು ತಿಂಗಳಲ್ಲಿ ಕೇಂದ್ರ ಸರ್ಕಾರ ಸುಮಾರು 5.8 ಕೋಟಿ ನಕಲಿ ಕಾರ್ಡುಗಳನ್ನು ಆಧಾರ್ ವೆರಿಫಿಕೇಷನ್ ಹಾಗೂ ಕೆವೈಸಿ ಮೂಲಕ ನೇರವಾಗಿ ರದ್ದು ಮಾಡಿದೆ. ದೇಶದಾದ್ಯಂತ ರದ್ದು ಮಾಡಿದ ಕೇಂದ್ರದ ನಡೆಯನ್ನು ರಾಜ್ಯದ...

ಜನಪ್ರಿಯ

ಚಿಕ್ಕಮಗಳೂರು | ₹58 ಲಕ್ಷ ದರೋಡೆ: ಆರೋಪಿಗಳ ಬಂಧನ 

ಹೊರವಲಯದ ಹೆದ್ದಾರಿಯಲ್ಲಿ ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ಬರೋಬ್ಬರಿ ₹58 ಲಕ್ಷ...

ಧಾರವಾಡ | ಮತದಾರರ ಹಕ್ಕು ಕಸಿಯುವ ಷಡ್ಯಂತ್ರ: ಗ್ಯಾನೇಶ್ ಕುಮಾರ್ ವಜಾಕ್ಕೆ ಕಲ್ಮೇಶ್ ಪಟೇಲ್ ಆಗ್ರಹ

"ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮತದಾನದ ಹಕ್ಕನ್ನು ವೋಟ್ ಚೋರಿ ಮೂಲಕ...

ಚಿಕ್ಕಮಗಳೂರು | ಆಕಸ್ಮಿಕ ಅಗ್ನಿ ಅವಘಡ: ಉತ್ಪನ್ನಗಳು ಭಸ್ಮ 

ಕಡೂರು ತಾಲೂಕಿನ ಬೀರೂರು ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಮಂಜುನಾಥ ಕಾಯರ್...

ಉಡುಪಿ | ಕುಂದಾಪುರ ಕೋಡಿ ಹಿನ್ನೀರು ಪ್ರದೇಶದಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕಾಂಡ್ಲಾ ವನ ವೀಕ್ಷಣೆ

ಕುಂದಾಪುರ ನಗರದ ಕೋಡಿ-ಕುಂದಾಪುರ ಸೇತುವೆ ಬಳಿಯ ಕೋಡಿ ಹಿನ್ನೀರು ಪ್ರದೇಶಕ್ಕೆ ರವಿವಾರ...

Tag: slider