ಅಲಹಾಬಾದ್ ಹೈಕೋರ್ಟ್‌ನ ಇಬ್ಬರು ಹಾಲಿ ನ್ಯಾಯಾಧೀಶರು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅವರಲ್ಲಿ ಒಬ್ಬರು ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್. ಅವರು ವಿಎಚ್‌ಪಿ ವೇದಿಕೆಯಲ್ಲಿ ನಿಂತು 'ಏಕರೂಪ ನಾಗರಿಕ ಸಂಹಿತೆ'...
ಕರ್ನಾಟಕ ಹೈಕೋರ್ಟ್ ಇದೇ ಮೊದಲ ಬಾರಿಗೆ ಪ್ರಕಣವೊಂದರ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದೆ. ನಿನ್ನೆ (ಡಿಸೆಂಬರ್ 11) ಭಾರತ ಭಾಷಾ ದಿನದ ಪ್ರಯುಕ್ತ ಸಾಂಕೇತಿಕವಾಗಿ ಇಂದು (ಡಿಸೆಂಬರ್ 12) ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್,...
ಸಿಂಗಾಪುರದಲ್ಲಿ ನಡೆದ 'ವಿಶ್ವ ಚೆಸ್ ಚಾಂಪಿಯನ್‌ಶಿಪ್-2024' ಟೂರ್ನಿಯಲ್ಲಿ ಡಿ ಗುಕೇಶ್ ಗೆದ್ದು, ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. 14ನೇ ಸುತ್ತಿನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಗೆದ್ದು ಬೀಗಿದ್ದಾರೆ. ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿಶ್ವ...
ಸೈಬರ್ ವಂಚನೆ ಹಲವು ಬಗೆಯಲ್ಲಿ ಇಡೀ ವಿಶ್ವಾದ್ಯಂತ ವ್ಯಾಪಿಸಿದೆ. ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಜಾರಿಗೆ ಬಂದ ನಂತರವಂತೂ ಸೈಬರ್ ವಂಚನೆ ಪ್ರಮಾಣ ಅಂಕೆ ಮೀರಿ ಬೆಳೆದಿದೆ. ಅದಕ್ಕೆ ಕಾರಣ, ಬ್ಯಾಂಕ್ ಸಿಬ್ಬಂದಿಗಳ ಬೇಜವಾಬ್ದಾರಿ...