ವಾಹನಗಳ ಚಾಲನೆ ವೇಳೆ ಮೊಬೈಲ್ ಬಳಕೆ ಕಾನೂನುಬಾಹಿರ. ಅದು ಗೊತ್ತಿದ್ದರೂ, ಸರ್ಕಾರಿ ಸಾರಿಗೆ ಕೆಎಸ್ಆರ್ಟಿಸಿಯ ಚಾಲಕರೊಬ್ಬರು ಬಸ್ ಚಾಲನೆ ವೇಳೆ ಮೊಬೈಲ್ ಬಳಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ವಿಡಿಯೋ...
ಸರ್ಕಾರ ಪ್ರಯಾಣಿಕರ ಅನುಕೂಲಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಣೆ ಮಾಡಲು ನಿರಾಸಕ್ತಿ ತೋರುತ್ತಿರುವುದರಿಂದ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಡುತ್ತಿದೆ. ಸಾರ್ವಜನಿಕರ ಉಪಯೋಗಕ್ಕೆಂದು ಬಸ್ ನಿಲ್ದಾಣ...
2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದಿಂದ ಬೆಳಗಾವಿಯ ಸುವರ್ಣಸೌಧ ಪಕ್ಕದಲ್ಲಿ ನಡೆಯುತ್ತಿರು ಹೋರಾಟದ ತೀವ್ರ ಸ್ವರೂಪ ಪಡೆದು, ಕಲ್ಲು ತೂರಾಟ ಘಟನೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿದೆ. ಘಟನೆಯಲ್ಲಿ ಏಳು ಸರ್ಕಾರಿ...
ಕಳೆದ ಜುಲೈನಲ್ಲಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಭೀಕರ ಗುಡ್ಡಕುಸಿತ ದುರ್ಘಟನೆಯು ದೇಶದ ಗಮನ ಸೆಳೆದಿತ್ತು. ಗುಡ್ಡ ಕುಸಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಕೇರಳದ ಲಾರಿ ಚಾಲಕ...
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಸುಮಾರು ಒಂಬತ್ತು ಜಿಲ್ಲೆಗಳಲ್ಲಿ ಡಿಸೆಂಬರ್ 12ರಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ನಿನ್ನೆ (ಡಿಸೆಂಬರ್ 10) ರಾಜ್ಯದ ಈಶಾನ್ಯ ಮುಂಗಾರು ಸಾಮಾನ್ಯವಾಗಿತ್ತು. ರಾಜ್ಯದ ಒಂದೆರಡು...