ಮೋದಿ - ಅದಾನಿ ಸಂಬಂಧ ಸಂಸತ್ತಿನ ಮುಂದೆ ಅಣಕು ಪ್ರದರ್ಶನ ಮಾಡುವಷ್ಟು ಹಗುರವಾದುದಲ್ಲ. ಅದರ ಗಂಭೀರತೆಯನ್ನು ವಿರೋಧ ಪಕ್ಷದ ನಾಯಕನಾಗಿರುವ ರಾಹುಲ್ ಗಾಂಧಿ ಕೂಡ ಅರ್ಥ ಮಾಡಿಕೊಳ್ಳಬೇಕಾಗಿದೆ. ಈಗಾಗಲೇ ಇಂತಹ ಚಿಲ್ಲರೆ ಪ್ರತಿಭಟನೆಗಳಿಂದ...
ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ವಿಪಕ್ಷ ಇಂಡಿಯಾ ಒಕ್ಕೂಟದ ಸಂಸದರು ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.
ವಿಪಕ್ಷದ ಸುಮಾರು 60 ಸಂಸದರು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ....
ರಾಜ್ಯ ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲು ಎಂಬಂತ ಪರಿಸ್ಥಿತಿ ಉಂಟಾಗಿದೆ. ಇಡೀ ರಾಜ್ಯ ಬಿಜೆಪಿಯ ಜವಾಬ್ದಾರಿ, ಹೊಣೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ...
1962ರಿಂದ 2012ರವರೆಗೆ, ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು ವರ್ಚಸ್ವಿ ನಾಯಕನವರೆಗೆ ಹಂತ ಹಂತವಾಗಿ ಬೆಳೆದ ಎಂ.ಎಸ್. ಕೃಷ್ಣರು, ಕಾಂಗ್ರೆಸ್ನಲ್ಲಿ ಅಲಂಕರಿಸದೆ ಬಿಟ್ಟ ಹುದ್ದೆಗಳಿಲ್ಲ. ತಮಗೆ ದೊರೆತ ಅಧಿಕಾರದ ಸ್ಥಾನಗಳನ್ನು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ವಿನಿಯೋಗಿಸಿದ ಕೃಷ್ಣರು,...
ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಿಸಿದೆ. ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿ ಇದಾಗಿದೆ.
ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ...