ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಕೃತ್ಯವನ್ನ ಖಂಡಿಸಿ, ಹಿಂದುತ್ವವಾದಿ ಸಂಘಟನೆಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿವೆ. ಈ ವೇಳೆ, ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಿದವರು ಪ್ರತಿಭಟನೆಯಲ್ಲಿ...
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಸಂಬಂಧ ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರ ಮನೆ ಮತ್ತು ಇತರೆಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ...
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ನಿಧನದ ಹಿನ್ನೆಲೆ ರಾಜ್ಯ ಸರ್ಕಾರವು ಮೂರು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ನಾಳೆ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ.
ಎಸ್ಎಂ ಕೃಷ್ಣ ಅವರ...
ಮುಂಬೈನ ಕುರ್ಲಾ ರೈಲು ನಿಲ್ದಾಣದ ಬಳಿ ಸೋಮವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. 29 ಮಂದಿ ಗಾಯಗೊಂಡಿದ್ದಾರೆ.
ಜನದಟ್ಟಣೆಯ ಮಾರುಕಟ್ಟೆಯ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬೆಸ್ಟ್ ಬಸ್...
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ದೇಶದ ಮಾಜಿ ವಿದೇಶಾಂಗ ಸಚಿವ, ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಅವರು ನಿಧನ ಹೊಂದಿದ್ದಾರೆ.
92 ವರ್ಷ ವಯಸ್ಸಿನ ಎಸ್ಎಂ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ...