ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೂರ್ಣ ಸುರಕ್ಷತೆ ಮತ್ತು ಸಂರಕ್ಷಣೆಯನ್ನು ನೀಡಬೇಕೆಂದು ಭಾರತ ಮಾರ್ಕ್ಸ್ವಾದಿ ಕಮ್ಯೂನಿಸ್ಟ್ ಪಕ್ಷದ (ಸಿಪಿಐ-ಎಂ) ಪಾಲಿಟ್ ಬ್ಯೂರೋ ಆ ದೇಶದ ಉಸ್ತುವಾರಿ ಸರ್ಕಾರವನ್ನು ಆಗ್ರಹಪಡಿಸಿದೆ.ಈ ಕುರಿತು ಇದೇ ಶನಿವಾರ ಮತ್ತು...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ. ಜೊತೆಗೆ ಇತರೆ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಕೂಡಾ ಹೈಕೋರ್ಟ್ ನಡೆಸಿದ್ದು ತೀರ್ಪು ಕಾಯ್ದಿರಿಸಿದೆ.
ಹೈಕೋರ್ಟ್ನ ನ್ಯಾಯಮೂರ್ತಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಕಸಾಪ ಹೊರಡಿಸಿದ್ಧ ನಿಯಮಾವಳಿಯಲ್ಲಿ 'ಬಾಡೂಟ ನಿಷೇಧ' ಎಂಬ ಪದವನ್ನು ಕಸಾಪ ತನ್ನ ವೆಬ್ಸೈಟ್ನಿಂದ ಕೈಬಿಟ್ಟಿದೆ.
ಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಾಹಾರಕ್ಕೆ ನಿಷೇಧ ಹೇರಿದ್ದಕ್ಕೆ...
ವ್ಯಂಗ್ಯವೆಂದರೆ, ಪ್ರಾಣಿದಯೆಯನ್ನು ತೋರುವ ಜನರು, ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ಮುಟ್ಟಿಸಿಕೊಂಡರೆ ಮೈಲಿಗೆಯಾಗುತ್ತದೆ ಎಂಬುದನ್ನು ವಿರೋಧಿಸುವುದಿಲ್ಲ; ಧರ್ಮದ ಹೆಸರಲ್ಲಿ ನಡೆಯುವ ಹಿಂಸೆಯನ್ನು ಬೆಂಬಲಿಸುತ್ತಾರೆ. ದೇಶರಕ್ಷಣೆಯ ಹೆಸರಲ್ಲಿ ನಡೆಯುವ ಮಿಲಿಟರಿ ಯುದ್ಧಗಳು ಹೆಂಗಸರು-ಮಕ್ಕಳನ್ನು ಕೊಲ್ಲುವುದನ್ನು ಶೌರ್ಯವೆಂದು...
2025ರ ಫೆಬ್ರವರಿ ಅಂತ್ಯದೊಳಗೆ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಭರವಸೆ ನೀಡಿದರು.
ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್....