ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರೂ ಮುಖ್ಯಸ್ಥರೂ ಆಗಿದ್ದ ಅರ್ಥಶಾಸ್ತ್ರಜ್ಞ ಪ್ರೊ. ವಿ.ಕೆ. ನಟರಾಜ್ (85) ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮಂಗಳವಾರ (ಡಿ.10) ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾನ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ...
ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ ಎಂದು ಹೈಕೋರ್ಟ್...
ದೆಹಲಿಯ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದ್ದು ಈ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ 30,000 ಯುಎಸ್ ಡಾಲರ್ ಬೇಡಿಕೆ ಮುಂದಿಟ್ಟಿದ್ದಾನೆ.
ಒಂದೇ ಇಮೇಲ್ನಲ್ಲಿ ಬಹುತೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ...
ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ನಿರ್ವಹಣೆ ಮಾಡುವಲ್ಲಿ ಕೊಲೆಗಡುಕ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ...
ಮನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.
ಸಾಗರ್ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಯರ್ತಲಾ ಪ್ರದೇಶದಲ್ಲಿ ಬಾಂಬ್ ಸ್ಫೋಟವಾಗಿರುವ ಶಂಕೆಯಿದೆ ಎಂದು...