ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.9 ರಿಂದ 19 ವರಗೆ 9 ದಿನಗಳ ಕಾಲ ನಡೆಯಲಿರುವ ವಿಧಾನಮಂಡಲದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಕುಂದಾ ನಗರಿಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಅಧಿವೇಶನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ...
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಅಡಿಲೇಡ್ ಡೇ ನೈಟ್ 2ನೇ ಟೆಸ್ಟ್ನ ಮೂರನೇ ದಿನದ ಪಂದ್ಯವು ಅಂತ್ಯವಾಗಿದ್ದು ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದೆ.
ಅಡಿಲೇಡ್ ಓವಲ್ನಲ್ಲಿ ಮೂರನೇ ದಿನದ ಎರಡನೇ ಇನ್ನಿಂಗ್ಸ್ನಲ್ಲಿ ಭಾರತವು...
ರಾಜಕೀಯದಲ್ಲಿ ತೊಡಗಿಸಿಕೊಂಡಾಗಿನಿಂದ ಮೂರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಮೂರು ಬಾರಿಯೂ ಸೋಲುಂಡು ಹ್ಯಾಟ್ರಿಕ್ ಸೋಲನುಭವಿಸಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಮಾಜಿ ಪ್ರಧಾನಿ ಎಚ್.ಡಿ...
ಕಥನಶಕ್ತಿ ಇರುವ ಲೇಖಕರು ಯಾವುದನ್ನು ಬರೆದರೂ ರಸವತ್ತಾಗಿ ಬರೆಯಬಲ್ಲರು ಎಂಬುದಕ್ಕೆ ಇಲ್ಲಿನ ಪೆರಿಯಾರ್ ಕುರಿತ ಬರೆಹವೇ ಸಾಕ್ಷಿ. ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿಯವರ ಹೊಸ ಪುಸ್ತಕ 'ನಾಡವರ್ಗಳ್' ಕೃತಿಯಿಂದ ಆಯ್ದ ಪೆರಿಯಾರ್ ಕುರಿತ...
ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ತಾಯಂದಿರು ಮತ್ತು ಶಿಶುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಆರೋಗ್ಯ ಕ್ಷೇತ್ರದಲ್ಲಿನ ಕೊರತೆಗಳ ಬಗ್ಗೆ ಆತಂಕ ಹುಟ್ಟಿಸುತ್ತಿವೆ. ಇತ್ತೀಚೆಗೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ತಾಯಂದಿರು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಔಷಧ...