ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ. ಈ ನಡುವೆ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ನಿನ್ನೆ ರಾಜ್ಯದಲ್ಲಿ ಈಶಾನ್ಯ ಮುಂಗಾರು ಸಾಮಾನ್ಯವಾಗಿತ್ತು. ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ....
ಮಹಾರಾಷ್ಟ್ರದಲ್ಲಿ ತನ್ನ ಮಿತ್ರಪಕ್ಷವಾದ ಶಿವಸೇನೆಯ (ಉದ್ಧವ್ ಠಾಕ್ರೆ ಬಣ) ಬಾಬರಿ ಮಸೀದಿ ಧ್ವಂಸ ಸಮರ್ಥನೆ ಮಾಡುವಂತಹ ಜಾಹೀರಾತು ಪ್ರಕಟಿಸಿರುವುದಕ್ಕೆ ಸಮಾಜವಾದಿ ಪಕ್ಷ (ಎಸ್ಪಿ) ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಮಾಜವಾದಿ ಪಕ್ಷವು ಮಹಾರಾಷ್ಟ್ರದ ಮಹಾ...
ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಕೊಳ್ಳೇಗಾಲ ಸಂಘ ಸಂಸ್ಥೆಗಳು,...
ನಟ ಶಿವ ರಾಜ್ಕುಮಾರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅದಕ್ಕೂ ಮುನ್ನ, ತಮ್ಮ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದ ಶಿವ ರಾಜ್ಕುಮಾರ್ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.
ಇದೇ ತಿಂಗಳು (ಡಿಸೆಂಬರ್)...
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರವನ್ನೂ ನೀಡಬೇಕೆಂದು ಆಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನ ಸಮಿತಿ ಒತ್ತಾಯಿಸಿದೆ. ಮಂಡ್ಯದ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರ...