ಬೆಳಗಾವಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಕೃಷಿ ಎಪಿಎಂಸಿ ಹೋಲ್ಸೇಲ್ ತರಕಾರಿ ಮಾರುಕಟ್ಟೆ ಇರುವಾಗಲೂ 3 ವರ್ಷದ ಹಿಂದೆ ನಿರ್ಮಾಣವಾಗಿರುವ ಖಾಸಗಿ ಜೈ ಕಿಸಾನ್ ಹೋಲ್ ಸೇಲ್ ಮಾರುಕಟ್ಟೆಯು ರೈತರ ಶೋಷಣೆಯ ಪ್ರತೀಕವಾಗಿ ನಿಂತಿದೆ...
ಬಳ್ಳಾರಿಯ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಮ್ಸ್ ಆಸ್ಪತ್ರೆಗೆ ಶನಿವಾರ ಲೋಕಾಯುಕ್ತ ದಾಳಿ ನಡೆದಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ.
ಈ ಹಿನ್ನೆಲೆ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ...
ಮೋದಿಜೀ ರಾಮನನ್ನು ಕರೆತಂದರು, ಚಿಕ್ಕ ಮನುಷ್ಯ ಇಷ್ಟೊಂದು ಶಕ್ತಿವಂತನೇ?
ಒಂದು ಚಿಕ್ಕ ಕೆಲಸ... ಕಪ್ಪುಹಣವನ್ನು ದೇಶಕ್ಕೆ ವಾಪಸ್ ತರಲಾಗಲಿಲ್ಲವಲ್ಲ?
ಇತ್ತೀಚೆಗೆ, ಲೋಕಸಭೆ ಒಂದು ಸ್ವಾರಸ್ಯಕರ ಚರ್ಚೆಗೆ ವೇದಿಕೆಯಾಗಿತ್ತು. ಅರ್ಥಪೂರ್ಣ ಮಾತುಗಳಿಗೆ ಸಾಕ್ಷಿಯಾಗಿತ್ತು. ನಿಜನುಡಿಗಳು ಸಂಸದರ ಕಣ್ಣು...
ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ನಡೆದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬೌಲರ್ ಮಿಚೆಲ್ ಸ್ಟಾರ್ಕ್ ಬೌಲಿಂಗ್ ಪರಾಕ್ರಮ ತೋರಿದ್ದಾರೆ. ತಮ್ಮ ಮೊದಲ ಎಸೆತದಲ್ಲಿಯೇ ವಿಕೆಟ್ ಕಿತ್ತುಕೊಂಡಿದ್ದಾರೆ. ಮಾತ್ರವಲ್ಲದೆ,...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಮತ್ತೋರ್ವ ವ್ಯಕ್ತಿ ಗಾಯಗೊಂಡ ಘಟನೆ ಶನಿವಾರ ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಜಲಾಲ್ಪುರ ಗ್ರಾಮದಲ್ಲಿ ನಡೆದಿದೆ.
ಮೃತರೆಲ್ಲರನ್ನೂ ಎಲ್ ಬಿ ನಗರ...