ಅಂಬೇಡ್ಕರ್‌ ವಿಶೇಷ | ಚಿರಂಜೀವಿಯಾಗಿ ಬದುಕಿರುವ ಬಾಬಾಸಾಹೇಬರನ್ನು ‘ಕಾಣುವುದು’ ಯಾವಾಗ?

ಕೇವಲ 65ನೆಯ ವಯಸ್ಸಿನಲ್ಲಿಯೇ ಬಾಬಾಸಾಹೇಬರು ಕೊನೆಯುಸಿರೆಳೆಯುತ್ತಾರೆ. 1956ರಲ್ಲಿ ಮರೆಯಾದದ್ದು ಬಾಬಾಸಾಹೇಬರ ನಶ್ವರ ದೇಹವೇ ವಿನಾ ಅವರ ಪ್ರಖರ ಜೀವಪರ ವಿಚಾರಗಳಲ್ಲ ಎಂಬ ಕಠೋರ ಸತ್ಯವನ್ನು ಆಳುವವರ ಕಣ್ಣುಗಳು ಕಾಣದಾಗಿವೆ. ಬಾಬಾಸಾಹೇಬರೆಂದರೆ ತುಳಿದಿಟ್ಟ ಸಮುದಾಯಗಳು...

ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ | ರಾಹುಲ್ ಆಟಕ್ಕೆ ಹತ್ತು ವರ್ಷ ಮತ್ತು ಪಿಂಕ್ ಬಾಲ್ ಟೆಸ್ಟ್

ಮೊದಲಿಗಿಂತ ಮಾಗಿರುವ, ಅನುಭವಿ ಆಟಗಾರ ಎನಿಸಿಕೊಂಡಿರುವ ರಾಹುಲ್, 'ಕಳೆದ ಒಂದು ದಶಕದಲ್ಲಿ ಬಹಳಷ್ಟನ್ನು ಕಲಿತಿದ್ದೇನೆ. ನಡೆದು ಬಂದ ಹಾದಿಗೆ ಆಭಾರಿಯಾಗಿರುವೆ. ಹತ್ತು ವರ್ಷದ ಹಿಂದೆ ಇದೇ ಆಸ್ಟ್ರೇಲಿಯಾದಲ್ಲಿ ಪಯಣ ಆರಂಭವಾಗಿತ್ತು. ಈಗ ಮತ್ತೆ...

ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ 'ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ' ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರು ಭಾಜನರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ...

‘ಪುಷ್ಪಾ-2’ ನಟನೆಗಾಗಿ ಅಲ್ಲು ಅರ್ಜುನ್‌ಗೆ 300 ಕೋಟಿ ರೂ. ಸಂಭಾವನೆ; ರಶ್ಮಿಕಾ ಪಡೆದದ್ದೆಷ್ಟು?

ತೆಲುಗು ಚಿತ್ರರಂಗದ ಸ್ಟಾರ್‌ ನಟ ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ ಚಿತ್ರ 'ಪುಷ್ಪಾ-2: ದ ರೂಲ್' ಸಿನಿಮಾ ಬಿಡುಗಡೆಯಾಗಿದೆ. ಈಗಾಗಲೇ, ಮುಂಗಡ ಬುಕಿಂಗ್ ಮತ್ತು ಮೊದಲ ದಿನ ಕಲೆಕ್ಷನ್‌ನಿಂದಾಗಿ 250 ಕೋಟಿ ರೂ....

ಮಹಾರಾಷ್ಟ್ರ ಸಿಎಂ ಫಡ್ನವೀಸ್ | ಮೇಯರ್‌ನಿಂದ ಮುಖ್ಯಮಂತ್ರಿವರೆಗೆ- ರಾಜಕೀಯ ಪ್ರಯಾಣ

1992ರಲ್ಲಿ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್‌ನ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಆರಂಭಿಸಿದ ದೇವೇಂದ್ರ ಫಡ್ನವೀಸ್, ತಮ್ಮ 27ನೇ ವಯಸ್ಸಿಗೆ 1997ರಲ್ಲಿ ನಾಗ್ಪುರ ಪಾಲಿಕೆಯ ಮೇಯರ್‌ ಕೂಡ ಆದರು. ಅತ್ಯಂತ ಕಿರಿಯ ಮೇಯರ್ ಎಂಬ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,500 ದರ ನಿಗದಿಪಡಿಸಲಾಗಿದೆ: ಗುಡಗುಂಟಿ ಶುಗರ್ಸ್‌ಗೆ ರೈತರ ನಾಲ್ಕು ದಿನಗಳ ಗಡುವು

2026-27ನೇ ಸಾಲಿನ ಕಬ್ಬಿನ ಖರೀದಿ ದರವನ್ನು ಪುನಃ ಪರಿಶೀಲಿಸಿ ಪ್ರತಿ ಟನ್‌ಗೆ...

ಧಾರವಾಡ | ಮಾನ್ಯಾ ಹತ್ಯೆ ಪ್ರಕರಣ: ತ್ವರಿತ ನ್ಯಾಯಕ್ಕೆ ಚೇತನ್ ಅಹಿಂಸಾ ಆಗ್ರಹ

ಅಂತರ್ಜಾತಿ ವಿವಾಹದ ಕಾರಣಕ್ಕೆ ನಡೆದ ಮಾನ್ಯಾ ಪಾಟೀಲ್ ಅವರ ಮರ್ಯಾದೆಗೇಡು ಹತ್ಯೆ...

IND vs NZ | 3-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ; ಕೊನೆಯ ಪಂದ್ಯದಲ್ಲಿ 22 ರನ್‌ಗಳ ರೋಚಕ ಜಯ!

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯನ್ನು ಭಾರತ ತಂಡ...

ಕಾರವಾರ | ಮುಗ್ಧ ಮಗುವಿನ ಮೇಲೆ ದೌರ್ಜನ್ಯ; ಆರೋಪಿಗೆ ಕಠಿಣ ಶಿಕ್ಷೆಯಾಗಲಿ

ಕಾರವಾರ: ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ...

Tag: slider