ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವಲ್ಲಿ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸರು ಯಶಸ್ವಿಯಾಗಿದ್ದಾರೆ. ಸರ್ಕಾರಿ...

SIR | ಸ್ಪೆಲ್ಲಿಂಗ್ ತಪ್ಪು, ಹೆಸರು ವ್ಯತ್ಯಾಸ; ಮಹಾರಾಷ್ಟ್ರದ 1.22 ಕೋಟಿ ಮತದಾರರ ಹಕ್ಕಿನ ಭವಿಷ್ಯ ಅತಂತ್ರ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕರಡು ವರದಿ ಪ್ರಕಟವಾಗಿದೆ.  ಕರಡು ಪಟ್ಟಿಯಲ್ಲಿ 7.71 ಕೋಟಿ ಮತದಾರರ ಹೆಸರಿದ್ದು, ಈ ಪೈಕಿ ಬರೊಬ್ಬರಿ 1.22 ಕೋಟಿಗೂ ಹೆಚ್ಚು...

ಬ್ರಿಕ್ಸ್ ಶೃಂಗಸಭೆ: ಪಿ ಚಿದಂಬರಂ ಪ್ರಶ್ನೆಗೆ ಸ್ವಪಕ್ಷದ ಶಶಿ ತರೂರ್ ಭಿನ್ನ ವಾದ; ಇದು ಮೊದಲೇನಲ್ಲ!

ನವದೆಹಲಿಯಲ್ಲಿ ನಡೆಯಲಿರುವ 'ಬ್ರಿಕ್ಸ್' (BRICS) ಶೃಂಗಸಭೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರಾದ ಪಿ. ಚಿದಂಬರಂ ಮತ್ತು ಶಶಿ ತರೂರ್ ನಡುವೆ ಒಕ್ಕೂಟದ ಪ್ರಸ್ತುತತೆ ಹಾಗೂ ಪ್ರಯೋಜನಗಳ ಕುರಿತು ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿವೆ. ಮಾಜಿ ಸಚಿವ...

ಇರಾನ್ ಬಳಿ ಪರಮಾಣು ಅಸ್ತ್ರವಿದ್ದಿದ್ದರೆ ಮಧ್ಯಪ್ರಾಚ್ಯವನ್ನೇ ನಾಶಪಡಿಸುತ್ತಿತ್ತು: ಟ್ರಂಪ್

ಒಂದು ವೇಳೆ ಇರಾನ್ ಬಳಿ ಪರಮಾಣು ಅಸ್ತ್ರವಿದ್ದಿದ್ದರೆ ಪರಿಸ್ಥಿತಿ ಅತ್ಯಂತ ಭೀಕರವಾಗುತ್ತಿತ್ತು. ಅದು ಇಸ್ರೇಲ್‌ ಮತ್ತು ಮಧ್ಯಪ್ರಾಚ್ಯವನ್ನೇ ನಾಶಪಡಿಸುತ್ತಿತ್ತು. ಆದರೆ ಇರಾನ್‌ಗೆ ಪರಮಾಣು ಅಸ್ತ್ರ ಹೊಂದುವ ಅವಕಾಶವನ್ನು ತಮ್ಮ ಆಡಳಿತ ಯಾವುದೇ ಕಾರಣಕ್ಕೂ...

ಬ್ರಿಕ್ಸ್ ಶೃಂಗಸಭೆಗೆ ಪುಟಿನ್, ಜಿನ್‌ಪಿಂಗ್ ಭೇಟಿ; ಚೀನಾ ‘ಗಡಿ ಅತಿಕ್ರಮಣ’ ಪ್ರಶ್ನಿಸುವರೇ ಮೋದಿ?

ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ (BRICS) ಶೃಂಗಸಭೆಯ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ದ್ವಿಪಕ್ಷೀಯ ಭೇಟಿಗೆ ವೇದಿಕೆ ಸಜ್ಜಾಗಿದೆ....

ಜನಪ್ರಿಯ

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಹೇಳಿಕೆ: ಬಿ ಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿ ಜೈಲಿನಲ್ಲಿರುವ ಉಮರ್ ಖಾಲಿದ್...

ಧಾರವಾಡ | ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ದೈಹಿಕ ಶಿಕ್ಷಣ ವಿಭಾಗದ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ ಯಾರಿಗೆ?

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌...

Tag: slider