‘ಈದಿನ’ದ ಜವಾಬ್ದಾರಿ ಮತ್ತಷ್ಟು ಹೆಚ್ಚಿಸಿದ ‘ಓದುಗರ ಸಮಾವೇಶ’

“ಮಹಾಭಾರತದ ಕಾಂಡವ ದಹನದ ಕಥೆ ನೆನಪಾಗುತ್ತಿದೆ. ಅಗ್ನಿ ದೇವರಿಗೆ ಅಜೀರ್ಣವಾಯಿತೆಂಬ ಕ್ಷುಲ್ಲಕ ಕಾರಣಕ್ಕೆ ಅರ್ಜುನ ಮತ್ತು ಕೃಷ್ಣರು ಕಾಂಡವ ಎಂಬ ಕಾಡಿಗೆ ಬೆಂಕಿ ಇಡುತ್ತಾರೆ. ಕಾಡಿನಲ್ಲಿದ್ದ ಮನುಷ್ಯರು, ಪ್ರಾಣಿ, ಪಕ್ಷಿಗಳು ತಪ್ಪಿಸಿಕೊಳ್ಳದಂತೆ ಕೃಷ್ಣ,...

ಸಂಸತ್ ಕಲಾಪ ವ್ಯರ್ಥ ಮಾಡುವುದು ಅಕ್ಷಮ್ಯ ಅಪರಾಧವಲ್ಲವೇ?

ಸಂಸತ್‌ ಕಲಾಪವು ಯಾವುದೇ ಅಡೆತಡೆಯಿಲ್ಲದೆ ನಡೆಯುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಚರ್ಚೆಯಿಂದ ತಪ್ಪಿಸಿಕೊಳ್ಳುವ ಬದಲು ಸ್ವಾಗತಿಸಬೇಕು. ಇದು ಸರ್ಕಾರದ ಕರ್ತವ್ಯವೂ ಕೂಡ. ಹಾಗೆಯೇ ಸರ್ಕಾರವನ್ನು ಉತ್ತರದಾಯಿ ಮಾಡುವ ಹಕ್ಕು ಮತ್ತು ಹೊಣೆಗಾರಿಕೆ ವಿರೋಧ...

ಬಾಣಂತಿಯರ ಸಾವು ಪ್ರಕರಣ: ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ...

ಸರ್ಕಾರಗಳು ಕೊಡುತ್ತಿರುವುದು ‘ಬೆಳೆ ಪರಿಹಾರ’ವೇ ಅಲ್ಲ, ಮತ್ತೇನು?

ವಾಸ್ತವದಲ್ಲಿ 'ಬೆಳೆ ಪರಿಹಾರ' ಎನ್ನುವ ವ್ಯವಸ್ಥೆಯೇ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಇಲ್ಲ. ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪದಿಂದ ಬೆಳೆಗಳಿಗೆ ಹಾನಿಯಾದಾಗ ಸರ್ಕಾರಗಳು ಸ್ವಲ್ಪ ಹಣವನ್ನು ರೈತರಿಗೆ ಕೊಡುತ್ತವೆ. ಇದನ್ನೇ 'ಬೆಳೆ...

ಈ ದಿನ ಸಂಪಾದಕೀಯ | ಮಾರ್ಕಡವಾಡಿ ಎಂಬ ಪುಟ್ಟ ಹಳ್ಳಿಯ ಅಣಕು ಮತದಾನಕ್ಕೆ ಈ ಪರಿ ಬೆಚ್ಚಿಬೀಳುವುದೇಕೆ?

ವಿಶ್ವದ ಅತ್ಯಂತ ದೊಡ್ಡ ಜನತಾಂತ್ರಿಕ ವ್ಯವಸ್ಥೆ ಕೇವಲ ಎರಡು ಸಾವಿರ ವೋಟುಗಳಿರುವ ಪುಟ್ಟ ಗ್ರಾಮದ ‘ಅಣಕು ಮತದಾನ’ಕ್ಕೆ ಈ ಪರಿ ಹೆದರಬೇಕೇ? ಮುಕ್ತವೂ ನ್ಯಾಯಯುತವೂ ಆಗಿ ಚುನಾವಣೆ ನಡೆದಿದ್ದರೆ ಚುನಾವಣಾ ಆಯೋಗ ಅಥವಾ...

ಜನಪ್ರಿಯ

IND vs NZ | 3-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ; ಕೊನೆಯ ಪಂದ್ಯದಲ್ಲಿ 22 ರನ್‌ಗಳ ರೋಚಕ ಜಯ!

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯನ್ನು ಭಾರತ ತಂಡ...

ಕಾರವಾರ | ಮುಗ್ಧ ಮಗುವಿನ ಮೇಲೆ ದೌರ್ಜನ್ಯ; ಆರೋಪಿಗೆ ಕಠಿಣ ಶಿಕ್ಷೆಯಾಗಲಿ

ಕಾರವಾರ: ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ...

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ...

ಲಡಾಖ್‌ನಲ್ಲಿ ಚುನಾವಣೆ ವಿರೋಧಿಸಿ ಪ್ರತಿಭಟನೆ; ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ಗೆ ಗೃಹ ಬಂಧನ

ಪರಿಸರ ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ ಅವರನ್ನು 60 ದಿನಗಳ ಕಾಲ ʻಗೃಹಬಂಧನʼದಲ್ಲಿ...

Tag: slider