ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.
ತಕ್ಷಣವೇ ಸ್ಥಳದಲ್ಲಿದ್ದ ಜನರು ಗುಂಡಿನ ದಾಳಿ ನಡೆಸಿದವನನ್ನು ತಡೆದಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ...
ನ್ಯಾಯಾಧೀಶೆಯರನ್ನು ಸೇವೆಯಿಂದ ವಜಾಗೊಳಿಸಿದ್ದಕ್ಕಾಗಿ ಮತ್ತು ಅವರನ್ನು ಮರುನೇಮಕಗೊಳಿಸಲು ನಿರಾಕರಿಸಿದ್ದಕ್ಕಾಗಿ ಮಂಗಳವಾರ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡಿದೆ. "ಪುರುಷರಿಗೂ ಮುಟ್ಟಾಗುವಂತಿದ್ದರೆ (ಋತುಸ್ರಾವ) ಅರ್ಥವಾಗುತ್ತಿತ್ತು" ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಎನ್...
ಬಿಜೆಪಿ ನಾಯಕರು ಬಿತ್ತಿದ ಸರಣಿ ಸುಳ್ಳುಗಳನ್ನು ತೆರೆದಿಡುವ ಮತ್ತು ವಾಸ್ತವಗಳನ್ನು ತಿಳಿಸುವ ಪ್ರಯತ್ನವನ್ನು ಈ ವರದಿಯಲ್ಲಿ ಮಾಡಲಾಗಿದೆ
ಕರ್ನಾಟಕದ ವಕ್ಫ್ ವಿವಾದ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಬೀದರ್ ಕೋಟೆಯು ವಕ್ಫ್ ವಶದಲ್ಲಿದೆಯಂತೆ, ಮಂಡ್ಯದ ದೇಗುಲಕ್ಕೂ...
ಗೂಗಲ್ ಮ್ಯಾಪ್‌ಗಳನ್ನು ನಂಬಿ ನಡೆಸಲಾಗುತ್ತಿದ್ದ ಕಾರೊಂದು ಈ ಸಲ ಕಾಲುವೆಗೆ ಬಿದ್ದ ಘಟನೆ ಉತ್ತರಪ್ರದೇಶದ ಬರೇಲಿಯಿಂದ ವರದಿಯಾಗಿದೆ. ಕಾರಿನಲ್ಲಿದ್ದ ಎಲ್ಲ ಮೂವರೂ ಬಚವಾಗಿದ್ದಾರೆ.
ಕಳೆದ ಹತ್ತು ದಿನಗಳಲ್ಲಿ ಬರೇಲಿಯಲ್ಲಿ ನಡೆದಿರುವ ಎರಡನೆಯ ಅಪಘಾತವಿದು....
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ದಾಖಲಿಸಲಾಗಿದ್ದ ಎಫ್‌ಐಆರ್‌ಅನ್ನು ಕರ್ನಾಟಕ ಹೈಕೋರ್ಟ್...