ಮುಸ್ಲಿಂ ಪಕ್ಷಪಾತಿ ಎಂಬ ಆಪಾದನೆಗೆ ಗುರಿಯಾಗಿರುವ ಕಾಂಗ್ರೆಸ್, ಅಧಿಕಾರದಲ್ಲಿದ್ದಾಗ ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡಿರುವುದು ತೀರಾ ವಿರಳ. ಅದರಲ್ಲೂ ಮುಸ್ಲಿಂ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ, ಶಿಕ್ಷಣ ಹಾಗೂ...
ಫೆಂಗಲ್ ಚಂಡಮಾರುತ ರಾತ್ರಿ ವೇಳೆಗೆ ಪಶ್ಚಿಮ ಭಾಗದಲ್ಲಿ ಕಾಣಿಸಿಕೊಂಡಿದ್ದು, ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ.
ಫೆಂಗಲ್ ಚಂಡಮಾರುತ ಸದ್ಯ ಪಶ್ಚಿಮ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಇದ್ದು, ಬಳಿಕ ಇದು ಸಮುದ್ರ ಮಧ್ಯೆಗೆ...
ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆ ಕುರಿತು ಅಂತಿಮ ನಿರ್ಣಯ ಹೊರಬೀಳದ ಕುರಿತು ಹರಡಿರುವ ವದಂತಿಗಳನ್ನು ಅಲ್ಲಗಳೆದಿರುವ ಶಿವಸೇನೆ ನಾಯಕ ದೀಪಕ್ ಕೇಸರ್ಕರ್ ಮಹಾರಾಷ್ಟ್ರ ನೂತನ ಸರ್ಕಾರ ರಚನೆ ವಿಳಂಬಗೊಳ್ಳಲು ಉಸ್ತುವಾರಿ ಮುಖ್ಯಮಂತ್ರಿ ಏಕನಾಥ್ ಶಿಂದೆ...
ಬ್ಯಾಂಕ್ ಸಿಬ್ಬಂದಿಯೊಬ್ಬ ಎಟಿಎಂಗೆ ಹಣ ತುಂಬಿಸಿ, ಬಳಿಕ ಆ ಹಣವನ್ನು ತಾನೇ ಕದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಹೆಚ್ಡಿಎಫ್ಸಿ ಬ್ಯಾಂಕ್ನಲ್ಲಿ ಎಟಿಎಂ ಕಸ್ಟೋಡಿಯನ್ ಆಗಿ ಕೆಲಸ ಮಾಡುತ್ತಿದ್ದ ಕೃಷ್ಣಾ...
ರಾಜ್ಯದಲ್ಲಿ 2025ರ ಫೆಬ್ರವರಿಯಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅವರ ಹೇಳಿಕೆಯ ಬೆನ್ನಲ್ಲೇ, ಸ್ಥಳೀಯ ಸಂಸ್ಥೆಗಳಲ್ಲಿ ರಾಜಕಾರಣ ಗರಿಗೆದರಿದೆ....