‘ಜೈ ಶ್ರೀರಾಮ್’ ಎಂದಮಾತ್ರಕ್ಕೆ ಬಿಜೆಪಿಯವರು ಪಾಪ ಮು‌ಕ್ತರಾಗುವುದಿಲ್ಲ: ಅಶೋಕ್‌ಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಹಿಂದೂ ಧಾರ್ಮಿಕತೆ ವಿಚಾರವಾಗಿ ವಿಪಕ್ಷ ನಾಯಕ ಆರ್‌ ಅಶೋಕ್‌ ಮತ್ತು ಆರ್‌ಡಿಪಿಆರ್‌ ಸಚಿವ ಪ್ರಿಯಾಂಕ್‌ ಖರ್ಗೆ ನಡುವಿನ ವಾಕ್ಸಮರ ಮುಂದುವರಿದಿದೆ. ಈ ಇಬ್ಬರು ನಾಯಕರಿಂದ ನಾಲ್ಕು ದಿನದಿಂದ ಎಕ್ಸ್‌ ತಾಣದಲ್ಲಿ ಪರಸ್ಪರ ಮಾತಿನ...

ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭಾರೀ ಪರಿಣಾಮ: ಹಮಾಸ್‌ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಅಧಿಕಾರ ವಹಿಸಿಕೊಳ್ಳುವ ವೇಳೆಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭಾರೀ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷರಾಗಿ ಇತ್ತೀಚೆಗೆ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಹಮಾಸ್‌ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಒತ್ತಾಯಾಳುಗಳ ಬಿಡುಗಡೆ ಮತ್ತು ಗಾಝಾ- ಇಸ್ರೇಲ್ ನಡುವಿನ...

ಕೆಇಎ ಸೀಟ್‌ ಬ್ಲಾಕಿಂಗ್ ಹಗರಣ; 10 ಮಂದಿ ಆರೋಪಿಗಳ ಬಂಧನ

ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಡಿಯಲ್ಲಿ ಸರ್ಕಾರಿ ಕೋಟಾದಡಿ ನೀಡಲಾಗುವ ಸೀಟ್‌ಗಳ ಹಂಚಿಕೆಯಲ್ಲಿ ಹಗರಣ ನಡೆದಿದೆ. ಹಣ ಪಡೆದು ಸೀಟ್‌ ಬ್ಲಾಕಿಂಗ್‌ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಈವರೆಗೆ...

ಬಾಗಲಕೋಟೆ | ಕ್ಷೀರ ಭಾಗ್ಯದ ಹಾಲಿಗೆ ಕನ್ನ; 127 ಮುಖ್ಯ ಶಿಕ್ಷಕರಿಗೆ ನೋಟಿಸ್

ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಹಾಲು ಕೊಡಲು ಶಾಲೆಗಳಿಗೆ ವಿತರಿಸಲಾಗುವ ಹಾಲಿನ ಪುಡಿಯನ್ನು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬಾಗಲಕೋಟೆ ಪೊಲೀಸರು ಬೇಧಿಸಿದ್ದಾರೆ. ಜಿಲ್ಲೆಯ 127 ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್‌...

ಚಿಕ್ಕಮಗಳೂರು: 60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

60 ಅಡಿ ಬಾವಿಗೆ ಬಿದ್ದ ವೃದ್ದೆಯನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮದಲ್ಲಿ ಸೋಮವಾರ (ಡಿ.02) ನಡೆದಿದೆ. 94 ವರ್ಷ ಪ್ರಾಯದ ವೃದ್ಧೆ ಕಮಲ...

ಜನಪ್ರಿಯ

ಕಾರವಾರ | ಮುಗ್ಧ ಮಗುವಿನ ಮೇಲೆ ದೌರ್ಜನ್ಯ; ಆರೋಪಿಗೆ ಕಠಿಣ ಶಿಕ್ಷೆಯಾಗಲಿ

ಕಾರವಾರ: ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ...

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ...

ಲಡಾಖ್‌ನಲ್ಲಿ ಚುನಾವಣೆ ವಿರೋಧಿಸಿ ಪ್ರತಿಭಟನೆ; ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ಗೆ ಗೃಹ ಬಂಧನ

ಪರಿಸರ ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ ಅವರನ್ನು 60 ದಿನಗಳ ಕಾಲ ʻಗೃಹಬಂಧನʼದಲ್ಲಿ...

ನಕಲಿ ಕೋರ್ಟ್ ಆದೇಶದಡಿ 95 ವೆಬ್‌ಸೈಟ್ ನಿರ್ಬಂಧಿಸಿದ್ದ ಕೇಂದ್ರ ಸರ್ಕಾರ; ಮುಖಭಂಗದ ಬೆನ್ನಲ್ಲೇ ಅನ್‌ಬ್ಲಾಕ್‌ಗೆ ಆದೇಶ!

ನ್ಯಾಯಾಲಯಗಳ ನಕಲಿ ಆದೇಶಗಳನ್ನು ಆಧರಿಸಿ ಬರೋಬ್ಬರಿ 129 ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳನ್ನು...

Tag: slider