ಆರ್‌ಎಸ್‌ಎಸ್‌ ಶತಮಾನೋತ್ಸವ | ಪ್ರಗತಿಪರ ಸಾಹಿತಿ, ಚಿಂತಕರಿಂದ ತೀವ್ರ ವಿರೋಧ

ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ (ಆರ್‌ಎಸ್‌ಎಸ್‌) ಇದೀಗ ತನ್ನ ಶತಮಾನೋತ್ಸವ ಕಾರ್ಯಕ್ರಮಗಳಿಗೆ ದೇಶಾದ್ಯಂತ ಚಾಲನೆ ನೀಡಿದ್ದು, ಪ್ರಗತಿಪರ ಸಾಹಿತಿ, ಚಿಂತಕರಿಂದ ಆಕ್ಷೇಪ ವ್ಯಕ್ತವಾಗಿದೆ. ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮಗಳಿಗೆ ದೇಶಾದ್ಯಂತ ಚಾಲನೆ ನೀಡಿರುವುದನ್ನು ಖಂಡಿಸಿ ನೂರಾರು...

ಫೆಂಗಲ್ ಚಂಡಮಾರುತ‌ | ಧಾರಾಕಾರ ಮಳೆಗೆ ಮಲಗಿದ ರಾಗಿ-ಭತ್ತದ ಫಸಲು; ರೈತ ಕಂಗಾಲು

ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಮಳೆಯ ಅಬ್ಬರ ಹಲವೆಡೆ ನಿಂತಿಲ್ಲ. ಇದಕ್ಕೆ ಕರ್ನಾಟಕವೂ ಹೊರತಾಗಿಲ್ಲ. ಫೆಂಗಲ್ ಚಂಡಮಾರುತ‌ದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರು ಸುತ್ತ ಮುತ್ತಲಿನ ಜಿಲ್ಲೆಗಳ ರಾಗಿ ಮತ್ತು ಭತ್ತದ...

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ; ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೋಮವಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ...

ಈ ದಿನ ಸಂಪಾದಕೀಯ | ಹಳಿಗೆ ಬಂದ ಸರ್ಕಾರ: ಆಡಳಿತ ಚುರುಕುಗೊಳ್ಳಲಿ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿ

ಪ್ರತಿದಿನದ ಆರೋಪ-ಪ್ರತ್ಯಾರೋಪಗಳ ನಡುವೆ ಸರ್ಕಾರದ ಕೆಲಸ ಹಳಿಯ ಮೇಲೆ ಸಾಗುತ್ತಿದೆ ಎಂಬುದಕ್ಕೆ ಅವೆಲ್ಲವೂ ಸಾಕ್ಷಿ ಒದಗಿಸಬಹುದು. ಆದರೆ, ಒಟ್ಟು ಕರ್ನಾಟಕಕ್ಕೆ ಅಗತ್ಯವಿರುವ ಮುನ್ನೋಟ, ಪ್ರತಿ ಇಲಾಖೆಯೂ ಜನರ ಪರವಾಗಿ ಕೆಲಸ ಮಾಡುವ ವಿಚಾರದಲ್ಲಿ...

ಸಂವಿಧಾನದ ಬಗ್ಗೆ ಹೇಳಿಕೆ | ಮಾಧ್ಯಮಗಳು ಸಮಾಜ ಒಡೆಯುವ ಕೆಲಸ ಮಾಡಬಾರದು: ಪೇಜಾವರ ಸ್ವಾಮಿ

ಸಂವಿಧಾನದ ಬಗ್ಗೆ ತಾವು ನೀಡಿರುವ ಹೇಳಿಕೆಯು ವಿವಾದವಾಗುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೇಜಾವರ ಸ್ವಾಮಿ ವಿಶ್ವಪ್ರಸನ್ನ ತೀರ್ಥರು "ಮಾಧ್ಯಮಗಳು ಸಮಾಜ ಒಡೆಯುವ, ಕಲಹ ಸೃಷ್ಟಿಸುವ ಕೆಲಸ ಮಾಡಬಾರದು" ಎಂದು ಹೇಳಿಕೊಂಡಿದ್ದಾರೆ. ಹಾಗೆಯೇ...

ಜನಪ್ರಿಯ

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ...

ಲಡಾಖ್‌ನಲ್ಲಿ ಚುನಾವಣೆ ವಿರೋಧಿಸಿ ಪ್ರತಿಭಟನೆ; ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ಗೆ ಗೃಹ ಬಂಧನ

ಪರಿಸರ ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ ಅವರನ್ನು 60 ದಿನಗಳ ಕಾಲ ʻಗೃಹಬಂಧನʼದಲ್ಲಿ...

ನಕಲಿ ಕೋರ್ಟ್ ಆದೇಶದಡಿ 95 ವೆಬ್‌ಸೈಟ್ ನಿರ್ಬಂಧಿಸಿದ್ದ ಕೇಂದ್ರ ಸರ್ಕಾರ; ಮುಖಭಂಗದ ಬೆನ್ನಲ್ಲೇ ಅನ್‌ಬ್ಲಾಕ್‌ಗೆ ಆದೇಶ!

ನ್ಯಾಯಾಲಯಗಳ ನಕಲಿ ಆದೇಶಗಳನ್ನು ಆಧರಿಸಿ ಬರೋಬ್ಬರಿ 129 ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳನ್ನು...

ರಾಯಚೂರು | ಮಕ್ಕಳಿಗೆ ಓದು–ಬರಹ ಬರುವುದಿಲ್ಲ ಎನ್ನುವ ಮೊದಲು ಶಿಕ್ಷಕರ ಕೊರತೆ ನೀಗಿಸಿ; ಹಫೀಜುಲ್ಲಾ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ...

Tag: slider