ಕನ್ನಡ ಚಿತ್ರರಂಗದಲ್ಲಿಯೂ 'ಲೈಂಗಿಕ ದೌರ್ಜನ್ಯ ತಡೆ ಸಮಿತಿ'ಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ರಚಿಸಿದೆ. ಸುಮಾರು ಹನ್ನೊಂದು ಜನರ ಸಮಿತಿಯನ್ನು ರಚಿಸಲಾಗಿದೆ.
ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ಹೇಮಾ ಸಮಿತಿ ವರದಿಯು...
ಗಿನಿ ದೇಶದ ಎರಡನೇ ಅತಿದೊಡ್ಡ ನಗರವಾದ ಎನ್‌ಜೆರೆಕೋರ್‌ನಲ್ಲಿ ಫುಟ್ಬಾಲ್ ಪಂದ್ಯವೊಂದು ನಡೆಯುತ್ತಿದ್ದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ ಸಂಭವಿಸಿ ಸುಮಾರು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಪಂದ್ಯ ನಡೆದ ಸ್ಥಳದ ಹೊರಗೆ ಜನರು ಓಡುವ...
ಕುಟುಂಬ ರಾಜಕಾರಣದ ವಿರುದ್ಧದ ನನ್ನ ಹೋರಾಟ, ನನ್ನ ಬದ್ಧತೆ ಅಚಲವಾಗಿ ಇರಲಿದೆ. ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ...
ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕತ್ವದ ಬಗ್ಗೆ ಬಹಿರಂಗವಾಗಿ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್...
ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಇನ್ನು ಈ ಭೀಕರ ರಸ್ತೆ ಅಫಘಾತದಲ್ಲಿ...