ಹಾಸನ | ಪೊಲೀಸ್‌ ಜೀಪ್‌ ಅಪಘಾತ; ಪ್ರೊಬೇಷನರಿ ಐಪಿಎಸ್‌‍ ಅಧಿಕಾರಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್‌‍ ಜೀಪ್‌ ಅಪಘಾತಕ್ಕೀಡಾಗಿದ್ದು, ಪಕ್ಕದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್‌‍ ಅಧಿಕಾರಿ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕಿತ್ತಾನೆ ಬಳಿ ಭಾನುವಾರ ನಡೆದಿದೆ. ಮಧ್ಯಪ್ರದೇಶದ ಸಿಂಗ್ರುಲಿ...

ಸಂಘಪರಿವಾರದ ಕಾರ್ಯಕ್ರಮ | ಆಹ್ವಾನ ನೀಡದೆ ಹೆಸರು ಮುದ್ರಣ ಸಮಂಜಸವಲ್ಲ; ಪ್ರಿಯಾಂಕ್ ಖರ್ಗೆ

ಸಂಘಪರಿವಾರದ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಭಾಗಿಯಾಗಲಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದಂತೆ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಖ್ ಖರ್ಗೆ, "ನನಗೆ ಆಹ್ವಾನ...

ಫೆಂಗಲ್ ಚಂಡಮಾರುತ | ವಿಮಾನ ಲ್ಯಾಂಡಿಂಗ್‌ಗೆ ಹರಸಾಹಸ; ವಿಡಿಯೋ ವೈರಲ್

ಫೆಂಗಲ್ ಚಂಡಮಾರುತಕ್ಕೂ ಮುನ್ನ ಇಂಡಿಗೋ ವಿಮಾನವೊಂದು ಚೆನ್ನೈನಲ್ಲಿ ಲ್ಯಾಂಡಿಂಗ್ ಮಾಡಲು ಹರಸಾಹಸಪಟ್ಟ ವಿಡಿಯೋ ಸದ್ಯ ವೈರಲ್ ಆಗಿದೆ. ಭಾರೀ ಮಳೆ ಮತ್ತು ತೀವ್ರವಾದ ಗಾಳಿಯ ನಡುವೆ ಲ್ಯಾಂಡಿಂಗ್‌ ಮಾಡಲಾಗದೆ ವಿಮಾನ ತೂರಾಡಿರುವುದು ವಿಡಿಯೋದಲ್ಲಿ...

ಕನ್ನಡದ ಕಿರುತೆರೆ ನಟಿ ಹೈದರಾಬಾದ್‌ನಲ್ಲಿ ಆತ್ಮಹತ್ಯೆ

ಬ್ರಹ್ಮಗಂಟು ಧಾರಾವಾಹಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ಕಿರುತೆರೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ವರ್ಷಗಳ...

ಸಂಘಪರಿವಾರದ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ...

ಜನಪ್ರಿಯ

ನಕಲಿ ಕೋರ್ಟ್ ಆದೇಶದಡಿ 95 ವೆಬ್‌ಸೈಟ್ ನಿರ್ಬಂಧಿಸಿದ್ದ ಕೇಂದ್ರ ಸರ್ಕಾರ; ಮುಖಭಂಗದ ಬೆನ್ನಲ್ಲೇ ಅನ್‌ಬ್ಲಾಕ್‌ಗೆ ಆದೇಶ!

ನ್ಯಾಯಾಲಯಗಳ ನಕಲಿ ಆದೇಶಗಳನ್ನು ಆಧರಿಸಿ ಬರೋಬ್ಬರಿ 129 ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳನ್ನು...

ರಾಯಚೂರು | ಮಕ್ಕಳಿಗೆ ಓದು–ಬರಹ ಬರುವುದಿಲ್ಲ ಎನ್ನುವ ಮೊದಲು ಶಿಕ್ಷಕರ ಕೊರತೆ ನೀಗಿಸಿ; ಹಫೀಜುಲ್ಲಾ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ...

7,300 ಕೋರ್ಟ್‌ಗಳ ಖಾಲಿ ಕುರ್ಚಿಗಳ ನಡುವೆ ನ್ಯಾಯಕ್ಕಾಗಿ ಕಾಯುತ್ತಿರುವ 5.8 ಕೋಟಿ ಪ್ರಕರಣಗಳು!

"ನ್ಯಾಯ ವಿಳಂಬವಾದರೆ ಅದು ನ್ಯಾಯ ನಿರಾಕರಣೆಗೆ ಸಮ" ಎಂಬ ಮಾತಿದೆ. ಆದರೆ...

ಭದ್ರಾವತಿ | ಆಶ್ರಿತ ಸಂಸ್ಥೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ

ಭದ್ರಾವತಿಯ ನ್ಯೂಟೌನ್ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಶ್ರಿತ ಸಂಸ್ಥೆ ಮತ್ತು...

Tag: slider