ಧಾರ್ಮಿಕ ಸ್ಥಳಗಳ ವಿಚಾರವು ರಾಷ್ಟ್ರದ ಸಾಮಾಜಿಕ ರಚನೆಗೆ ಅಡ್ಡಿಯುಂಟುಮಾಡುವ ಅಸ್ತ್ರವಾಗದಂತೆ ನೋಡಿಕೊಳ್ಳಬೇಕು. ನ್ಯಾಯಾಂಗವು ಸಂಯಮ ಮತ್ತು ಪೂಜಾ ಸ್ಥಳಗಳ ಕಾಯಿದೆಯಲ್ಲಿ ಪ್ರತಿಪಾದಿಸಲಾದ ತತ್ವಗಳಿಗೆ ನಿಷ್ಠೆಯಿಂದ ನಿರ್ಧಾರ, ಆದೇಶಗಳನ್ನು ಹೊರಡಿಸಬೇಕು.
ನವೆಂಬರ್ 18 ರಂದು, ಉತ್ತರ...
ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಾಲಿವುಡ್ ನಟ ಶರದ್ ಕಪೂರ್ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ತನ್ನನ್ನು ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸಿದ್ದಾರೆ ಎಂದು 32 ವರ್ಷದ ಸಂತ್ರಸ್ತೆ ಆರೋಪಿಸಿದ್ದಾರೆ.
ಬಿಎನ್ಎಸ್ನ ವಿವಿಧ...
ಮೀಡಿಯಾ ಪ್ರಬಲವಾದ ಅಸ್ತ್ರ. ಎಲ್ಲರಿಗೂ ಧ್ವನಿಯಾಗಿ ಕೆಲಸ ಮಾಡುವ ಮಾಧ್ಯಮ. ಟಿವಿ ಮತ್ತು ಮುದ್ರಣ ಮಾಧ್ಯಮಗಳಿಗೆ ಹೋಲಿಸಿದರೆ, ಡಿಜಿಟಲ್ ಮಾಧ್ಯಮ ಹೆಚ್ಚಾಗಿ ಜನರಿಗೆ ಸತ್ಯವನ್ನ ತಿಳಿಸುವ ಕೆಲಸ ಮಾಡುತ್ತಿದೆ. ಧ್ವನಿ ಇಲ್ಲದವರ ಧ್ವನಿಯಾಗಿವೆ...
ಭಾರತದಲ್ಲಿ ಆಳ್ವಿಕೆ ನಡೆಸಿದ ಆಂಗ್ಲರ ಏಕೈಕ ಉದ್ದೇಶ ಹಿಂದೂ – ಮುಸ್ಲಿಮರ ನಡುವೆ ದ್ವೇಷವನ್ನುಂಟು ಮಾಡಿ ತಾವು ಸುಗಮವಾಗಿ ಆಳ್ವಿಕೆ ನಡೆಸುವುದಾಗಿತ್ತು. ಇಂದಿನ ಬಹುತೇಕ ರಾಜಕೀಯ ನಾಯಕರ ತತ್ವವು ಇದೇ ರೀತಿಯ ಆಶಯವನ್ನು...
ಮುಸ್ಲಿಮರ ಪ್ರತಿಕ್ರಿಯೆ ಪ್ರಚೋದಿಸಿ, ಹಿಂಸಾತ್ಮಕಗೊಳಿಸುವ ಕಸರತ್ತನ್ನು ಸ್ವಾಮೀಜಿಗಳು ಮಾಡುತ್ತಿದ್ದಾರೆಯೇ?
ಬುದ್ಧ, ಸಿದ್ಧ, ಆರೂಢ, ನಾಥ, ವಚನ ಪರಂಪರೆಯ ಧಾರೆಗಳು ಹರಿಯುತ್ತಿರುವ ಕರ್ನಾಟಕದಲ್ಲಿ ಸಂತರೆನಿಸಿಕೊಂಡವರು ವಿಚಿತ್ರವಾಗಿ ವರ್ತಿಸುವುದು ಆರಂಭವಾಗಿದೆ. ಉತ್ತರ ಪ್ರದೇಶದಲ್ಲೋ, ಉತ್ತರದ ಯಾವುದೋ ರಾಜ್ಯದಲ್ಲೋ...