ಜೆಡಿಎಸ್‌ಗೆ ಆಪರೇಷನ್ ಆತಂಕ!

ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್‌, ವಕ್ಫ್‌ ಸೇರಿದಂತೆ ನಾನಾ ವಿವಾದಗಳನ್ನು ಮೆಟ್ಟಿ ಮುಂದೆ ಹೋಗುವ ಬಗ್ಗೆ ಕಾರ್ಯತಂತ್ರ ರೂಪಿಸುತ್ತಿದೆ. ಪಕ್ಷವನ್ನು ಪ್ರಬಲವಾಗಿ ಒಗ್ಗಟ್ಟಿನಿಂದ ಮುನ್ನಡೆಸುವ ಕುರಿತು ಚಿಂತಿಸುತ್ತಿದೆ. ಇದೇ ಸಮಯದಲ್ಲಿ,...

₹12 ಕೋಟಿ ಭ್ರಷ್ಟಾಚಾರ | ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಂಪುಟ ಸಭೆ ಅಸ್ತು

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಸಲ್ಲಿಸಿದ್ದ ಭ್ರಷ್ಟಾಚಾರ ದೂರಿನ ಬಗ್ಗೆ ಯಡಿಯೂರಪ್ಪ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರಿಗೆ ಶಿಫಾರಸು ಮಾಡಲು...

ಆರ್‌ಸಿಬಿಗೆ ಕರವೇ ಎಚ್ಚರಿಕೆ | ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿ ಹೇರುವ ಉದ್ದೇಶವಿದ್ದರೆ ರಾಜ್ಯ ಬಿಟ್ಟು ತೊಲಗಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ...

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್, ರೌಡಿ ಶೀಟರ್‌ ತೆರೆಯುವ ಬಗ್ಗೆ ನೋಟಿಸ್

ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್ ಆಗಿದ್ದಾರೆ. ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಮೊ.ನಂ-191/2024 ಕಲಂ 299 ಬಿಎನ್ಎಸ್ ರೀತ್ಯಾ ಪ್ರಕರಣ ದಾಖಲಾಗಿದೆ....

ಸಚಿವ ಸಂಪುಟ ಸಭೆ | 9 ಮಹತ್ವದ ವಿಧೇಯಕಕ್ಕೆ ತಿದ್ದುಪಡಿ, ಪಂಚಾಯತ್ ರಾಜ್ ವಿವಿಗೆ ಮುಖ್ಯಮಂತ್ರಿಗಳೇ ಕುಲಪತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 9 ವಿಧೇಯಕಗಳಿಗೆ ತಿದ್ದುಪಡಿ ಮಾಡಿ ಅನುಮೋದಿಸಲಾಗಿದೆ. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ (ಕರ್ನಾಟಕ) (ತಿದ್ದುಪಡಿ) ನಿಯಮಗಳು-2024, ಅಸಂಘಟಿತ ಕಾರ್ಮಿಕರ ಕರ್ನಾಟಕ...

ಜನಪ್ರಿಯ

ಭದ್ರಾವತಿ | ಆಶ್ರಿತ ಸಂಸ್ಥೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ

ಭದ್ರಾವತಿಯ ನ್ಯೂಟೌನ್ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಶ್ರಿತ ಸಂಸ್ಥೆ ಮತ್ತು...

ಮರಣದಂಡನೆಗೆ ಜಾಗತಿಕ ತಡೆ; ವಿಶ್ವಸಂಸ್ಥೆಯ ನಿರ್ಣಯದ ವಿರುದ್ಧ ಮತ ಚಲಾಯಿಸಿದ ಭಾರತ!

ಮರಣದಂಡನೆ ಶಿಕ್ಷೆಗೆ ಜಾಗತಿಕವಾಗಿ ತಾತ್ಕಾಲಿಕ ತಡೆ ಹೇರುವಂತೆ ಎಲ್ಲ ರಾಷ್ಟ್ರಗಳಿಗೆ ಕರೆ...

2027ರ ಯುಪಿ ಚುನಾವಣೆ; 181 ಕ್ಷೇತ್ರಗಳಿಗೆ ಕಾಂಗ್ರೆಸ್ ಬೇಡಿಕೆ ಇಟ್ಟಿದೆ: ಅಖಿಲೇಶ್ ಯಾದವ್

2027ರ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ (ಒಟ್ಟು 403...

ಅಲಮರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಶೈಕ್ಷಣಿಕ ಸಾಮಗ್ರಿಗಳ ವಿತರಣೆ

ನವೆಂಬರ್ 14ರ ಮಕ್ಕಳ ದಿನಾಚರಣೆ ಹಾಗೂ ಜವಾಹರಲಾಲ್ ನೆಹರು ಅವರ ಜನ್ಮದಿನದ...

Tag: slider