ಸ್ಥಳೀಯ ನ್ಯಾಯಾಲಯ ನೀಡಿದ ಸಂಭಲ್ ಮಸೀದಿ ಸಮೀಕ್ಷೆ ಆದೇಶದ ವಿರುದ್ಧ ಉತ್ತರ ಪ್ರದೇಶದ ಸಂಭಲ್‌ನ ಜಾಮಾ ಮಸೀದಿಯ ವ್ಯವಸ್ಥಾಪನಾ ಸಮಿತಿಯು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ರಕ್ತದೊತ್ತಡದಲ್ಲಿ ಪದೇ ಪದೆ ಭಾರೀ ಏರುಪೇರು ಕಂಡುಬರುತ್ತಿದೆ ಎಂದು ಅವರ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.
ಪ್ರಕರಣದ ಮೊದಲ ಆರೋಪಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಮೋಹಿತ್ ನರಸಿಂಹ ಮೂರ್ತಿ ಬಂಧನವಾಗಿದ್ದಾನೆ.
ಬೆಂಗಳೂರು ನಗರದ ಕಾಟನ್ ಪೇಟೆ ಹಾಗೂ ತುಮಕೂರು...
2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ಕೆಲವು ಮಾಧ್ಯಮಗಳು ಸುದ್ದಿ ಪ್ರಕಟಿಸಿದೆ. ಈ ಬಗ್ಗೆ ಪರೀಕ್ಷಾ ಮಂಡಳಿ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಕ್ಸ್‌ನಲ್ಲಿ ಹಿಂದಿ ಖಾತೆಯನ್ನು ಪ್ರಾರಂಭಿಸಿದ್ದು ಇದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಐಪಿಎಲ್ ಫ್ರಾಂಚೈಸಿ ಕನ್ನಡ ಮಾತನಾಡುವವರ ಮೇಲೆ ಹಿಂದಿಯನ್ನು ಹೇರುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ.
ಆದರೆ...