ಹೈಕೋರ್ಟ್‌ನಲ್ಲಿ ನ್ಯಾ. ನಾಗಪ್ರಸನ್ನ ಐದು ವರ್ಷ ಪೂರ್ಣ, 16 ಸಾವಿರಕ್ಕೂ ಹೆಚ್ಚು ಪ್ರಕರಣ ವಿಲೇವಾರಿ

ಕರ್ನಾಟಕ ಹೈಕೋರ್ಟ್​ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಮಂಗಳವಾರಕ್ಕೆ (ನವೆಂಬರ್ 26) ಐದು ವರ್ಷ ಪೂರ್ಣಗೊಂಡ ಬೆನ್ನಲ್ಲೇ ಅವರು ಈವರೆಗೂ 16 ಸಾವಿರಕ್ಕೂ...

ಕರ್ನಾಟಕ | 5 ವರ್ಷದೊಳಗಿನ 1.3 ಲಕ್ಷ ಮಕ್ಕಳನ್ನು ಕಾಡುತ್ತಿದೆ ಅಪೌಷ್ಟಿಕತೆ

ಕರ್ನಾಟಕದಲ್ಲಿ ಐದು ವರ್ಷದೊಳಗಿನ 1.3 ಲಕ್ಷ ಮಕ್ಕಳು ಅಮಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ, 11,674 ಮಕ್ಕಳು ತೀವ್ರ ಅಪೌಷ್ಟಿಕತೆ ಎದುರಿಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಅಂಕಿಅಂಶಗಳಲ್ಲಿ ಹೇಳಲಾಗಿದೆ. ಮಕ್ಕಳಲ್ಲಿ...

ಮುಡಾ ಪ್ರಕರಣ | ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಡಿ.10ಕ್ಕೆ ಮುಂದೂಡಿಕೆ

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್‌ 10ಕ್ಕೆ ನ್ಯಾಯಾಲಯ ಮುಂದೂಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದ ಕುರಿತು ಲೋಕಾಯುಕ್ತ ತನಿಖೆ ನಡೆಸುತ್ತಿದ್ದು, ಲೋಕಾಯುಕ್ತ...

ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‌ಗೆ ಎದೆಯುರಿ, ಆಸ್ಪತ್ರೆಗೆ ದಾಖಲು

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಎದೆಯುರಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು (ನ.26) ಬೆಳಿಗ್ಗೆ ಚೆನ್ನೈನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಸ್ ಅವರು ಸೋಮವಾರ ಕಾರ್ಯನಿಮಿತ್ಯ ಚೆನ್ನೈಗೆ ಭೇಟಿ ನೀಡಿದ್ದರು....

ಜಾತಿ ನಿಂದನೆ ಪ್ರಕರಣ: ಎಫ್‌ಎಸ್‌ಎಲ್‌ ಪರೀಕ್ಷೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಧ್ವನಿ ದೃಢ

ಜಾತಿ ನಿಂದನೆ ಮಾಡಿದ್ದಾರೆಂದು ವೈರಲ್‌ ಆಗಿದ್ದ ಆಡಿಯೋದಲ್ಲಿರುವ ಧ್ವನಿ ಬಿಜೆಪಿ ಶಾಸಕ ಮುನಿರತ್ನ ಅವರದ್ದೇ ಎಂಬುದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್ಎಲ್) ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮುನಿರತ್ನ ತಮಗೆ ಜಾತಿ ನಿಂದನೆ ಮಾಡಿದ್ದಾರೆಂದು ಬಿಬಿಎಂಪಿ...

ಜನಪ್ರಿಯ

ಭಾರತದ ಪ್ರಜಾಪ್ರಭುತ್ವವು 2014ರಲ್ಲಿಯೇ ನಾಶವಾಗಿದೆ: ರಾಹುಲ್ ಗಾಂಧಿ

ಭಾರತದ ಪ್ರಜಾಪ್ರಭುತ್ವವು ಸಾರ್ವಜನಿಕರ ಆಸ್ತಿಯಾಗಿದೆ. ಆದರೆ, ಅದು 2014ರಲ್ಲಿಯೇ ನಾಶವಾಗಿದೆ ಎಂದು...

ನಾರ್ವೆಯ ಪತ್ರಕರ್ತೆ ಹೆಲ್ಲೆ ಲಿಂಗ್ ವೀಸಾ ರದ್ದತಿ ಪ್ರಕರಣ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರತಿಷ್ಠೆಗೆ ಕುಂದುಂಟಾಯಿತೇ?

ನಿರಂತರ ಹೋರಾಟದ ಮೂಲಕ ಗಳಿಸಿದ ಸ್ವಾತಂತ್ರ್ಯ, 'ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು'...

ವಿಜ್ಞಾನ ಜಗತ್ತಿನ ಅಮೂಲ್ಯ ವಿಜ್ಞಾನಿ- ಪ್ರೊ. ಅಮೂಲ್ಯ ಕುಮಾರ್ ರೆಡ್ಡಿ

ಭಾರತೀಯ ವಿಜ್ಞಾನದ ಆಸಕ್ತರಿಗೆ ಪರಿಚಯ ಇರಲೇಬೇಕಾದ ಹಾಗೂ ವಿಜ್ಞಾನವನ್ನು ಪ್ರಯೋಗಾಲಯದಿಂದ ಆಚೆ...

ಹಾವೇರಿ | ದೇಶದಲ್ಲಿ ಹೊಸ ಸೃಷ್ಟಿಗೆ ಯುವ ಮನಸು ಪಲ್ಲಟವನ್ನು ನಿರೀಕ್ಷಿಸುತ್ತಿದೆ: ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ

"ದೇಶದ ಯುವ ಮನಸುಗಳು ಪಲ್ಲಟದ ನಿರೀಕ್ಷೆಯಲ್ಲಿದೆ. ಆ ಪಲ್ಲಟದ ಭೂಮಿಕೆಯಾಗಿ ಇಡೀ...

Tag: slider