ಉತ್ತರ ಪ್ರದೇಶದ ಸಂಭಲ್ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ಪ್ರತಿಭಟನಕಾರರು ನಡೆಸಿದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದು, ಭದ್ರತಾ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿದ್ದು, ನ.30ರವರೆಗೆ ಹೊರಗಿನ...
ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು...
ಐಪಿಎಲ್ 2025ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವ ಆಟಗಾರರ ಹೆಸರನ್ನು ಪ್ರಾಂಚೈಸಿಯ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಅಂತಿಮಗೊಳಿಸಿದ್ದಾರೆ. 14 ಕೋಟಿ ರೂ.ಗೆ ಹರಾಜಾದ ಕೆ ಎಲ್ ರಾಹುಲ್ ಹಾಗೂ ಅಕ್ಷರ್...
ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಆರಂಭವಾಗಿದ್ದು ಸ್ಪೀಕರ್ ಓಂ ಬಿರ್ಲಾ ಅವರು ಅಧಿವೇಶನವನ್ನು ನವೆಂಬರ್ 27ಕ್ಕೆ ಮುಂದೂಡಿದ್ದಾರೆ. ಅದಾನಿ ಹಗರಣ, ಮಣಿಪುರ ಹಿಂಸಾಚಾರ ಬಗ್ಗೆ ಸದನದಲ್ಲಿ ವಿಪಕ್ಷಗಳು ಪ್ರಸ್ತಾಪಿಸಿದ್ದು ಗದ್ದಲದ ಬಳಿಕ ಕಲಾಪ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಯುತ್ತಿದ್ದು, ಹಿಂದು ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗುತ್ತಿದೆ. ಪರಿಣಾಮ, ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನವೆಂಬರ್ 25ರಿಂದ ತಮಿಳುನಾಡು, ಆಂಧ್ರಪ್ರದೇಶ, ಅಂಡಮಾನ್,...