ಸರ್ಕಾರಿ ಸಂಸ್ಥೆಗಳಿಂದ ಮಾತ್ರ ಬೀಜ ಖರೀದಿಸಿ: ಸರ್ಕಾರದ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌

ಸರ್ಕಾರಿ ಸಂಸ್ಥೆಗಳಿಂದ ಮಾತ್ರ ಪ್ರಮಾಣೀಕೃತ ಹಾಗೂ ನ್ಯಾಯಯುತ ಲೇಬಲ್‌ ಇರುವ ಬಿತ್ತನೆ ಬೀಜಗಳನ್ನು ಖರೀದಿಸುವಂತೆ ರಾಜ್ಯ ಸರ್ಕಾರಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಮೆಸರ್ಸ್‌ ಕರ್ನಾಟಕ ರಾಜ್ಯ...

ಆಸ್ಟ್ರೇಲಿಯಾದಲ್ಲಿ ಹೊಸ ಇತಿಹಾಸ ಬರೆದ ರಾಹುಲ್ – ಜೈಸ್ವಾಲ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.  ಪರ್ತ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ...

ವಯನಾಡ್ | ರಾಹುಲ್ ದಾಖಲೆ ಮುರಿದ ಪ್ರಿಯಾಂಕಾ; 4.10 ಲಕ್ಷ ಮತಗಳ ಅಂತರದ ಭರ್ಜರಿ ಗೆಲುವು

ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 6.22 ಲಕ್ಷ ಮತಗಳನ್ನು ಪಡೆದಿದ್ದು, ಬರೋಬ್ಬರಿ 4.10 ಲಕ್ಷ ಮತಗಳ...

50 ಕ್ಷೇತ್ರಗಳ ಉಪಸಮರ ಫಲಿತಾಂಶ | 21ರಲ್ಲಿ ಬಿಜೆಪಿ ಗೆಲುವು; ಕರ್ನಾಟಕದಲ್ಲಿ ಕಾಂಗ್ರೆಸ್‌, ಬಂಗಾಳದಲ್ಲಿ ಟಿಎಂಸಿ ‘ಕ್ಲೀನ್ ಸ್ವೀಪ್’

ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಗೆಲುವು ಸಾಧಿಸಿ, ಅಧಿಕಾರ ಉಳಿಸಿಕೊಂಡಿದೆ. ಅಂತೆಯೇ, ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟವೂ ಅಧಿಕಾರ ಉಳಿಸಿಕೊಂಡು, ಮತ್ತೆ ಸರ್ಕಾರ ರಚನೆಗೆ...

ಕೊನೆ ಗಳಿಗೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡಿದ್ದು ನಮ್ಮ ಸೋಲಿಗೆ ಕಾರಣ:‌ ಆರ್‌ ಅಶೋಕ್

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ...

ಜನಪ್ರಿಯ

ಎನ್‌ವಿಡಿಯಾ ಗೂಢಚರ್ಯೆ ಭೀತಿ: ಚೀನಾದ ಮೇಲಿನ ಚಿಪ್ ದಿಗ್ಬಂಧನ ವಿಫಲ, ಒಳಜಗಳಕ್ಕೆ ಇಳಿದ ಅಮೆರಿಕದ ಆಡಳಿತ ವರ್ಗ

ನವೆಂಬರ್ 18-19ರಂದು ಚೀನಾದ ಶೆನ್‌ಜೆನ್‌ನಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಟ್ರಂಪ್ ಚೀನಾ ಅಧ್ಯಕ್ಷ...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಮತ್ತೆ ಅವಕಾಶ ನೀಡಿ: ಅಮಿತ್ ಶಾಗೆ ಪತ್ರ ಬರೆದ ಸರ್ಕಾರಿ ನೌಕರರ ಒಕ್ಕೂಟ

ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಮತ್ತೆ ಅಧಿಕೃತ...

ಮ್ಯಾಡ್ ಸಂಧು ಹತ್ಯೆ ಪ್ರಕರಣದ ಶೂಟರ್ ಬಂಧನ: ಅಮಿತಾಭ್ ಬಚ್ಚನ್ ಹತ್ಯೆ ಸಂಚು ಬಯಲು

ಪಂಜಾಬ್‌ನ ಜನಪ್ರಿಯ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ 'ಮ್ಯಾಡ್ ಸಂಧು' (ಮಧುಸೂದನ್) ಹತ್ಯೆ ಪ್ರಕರಣದಲ್ಲಿ...

ಗೀತಾ ಕುಲಕರ್ಣಿ ಅವರ ಕತೆ | ಸೇರಾ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

Tag: slider