ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡ ಎನ್ಕೌಂಟರ್ ನಕಲಿ, ಇದರ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂಬ ಆಗ್ರಹ, ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಆಂತರಿಕ ಭದ್ರತಾ ವಿಭಾಗದ ಡಿಜಿಪಿ...
ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಎಚ್ವರಿಕೆ ನೀಡಿದ್ದಾರೆ.
ಬಿಪಿಎಲ್ ಕಾರ್ಡ್ ರದ್ದು ವಿಚಾರ ರಾಜ್ಯದಲ್ಲಿ ದೊಡ್ಡ...
ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಹಿರಿಯ ಮುಸ್ಲಿಂ ನೇತಾರ ಡಾ. ಎಸ್ ಎಂ ಸಯ್ಯದ್ ಖಲೀಲ್ ಬುಧವಾರ ತಡರಾತ್ರಿ ದುಬೈಯ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ....
ನಿಮ್ಮಲ್ಲಿರುವ ಲೋಪಗಳನ್ನು ಬಳಸಿಕೊಂಡು ಭಯವನ್ನು ಸೃಷ್ಟಿಸುತ್ತಾರೆ. ಬೆದರಿಕೆಯ ಭಾಷೆಯನ್ನು ಬಳಸುತ್ತಾರೆ. ಬಂಧನ ಮತ್ತು ಕಾನೂನು ಕ್ರಮದ ಬೆದರಿಕೆಯೊಡ್ಡಿ ಮಾನಸಿಕ ಒತ್ತಡಕ್ಕೆ ಸಿಲುಕಿಸುತ್ತಾರೆ. ಇ.ಡಿ, ಐಪಿಎಸ್, ಸಿಬಿಐ ಅಧಿಕಾರಿಗಳಂತೆ ನಟಿಸುವ ವಂಚಕರು ಹಣ ನೀಡಿದರೆ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯವು ಅಪರಾಧಿಗಳು ಎಂದು ಘೋಷಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಕೂಡ ಇಂಥದ್ದೇ ಮಹತ್ವದ...