ರಾಯಚೂರು | ದೇವರ ಹೆಸರಲ್ಲಿ ಸರ್ಕಾರಿ ಶಾಲಾ‌ ಜಾಗ ಒತ್ತುವರಿ: ಮಧ್ಯರಾತ್ರಿ ತೆರವುಗೊಳಿಸಿದ ಪೊಲೀಸರು

ರಾಯಚೂರು ನಗರದ ಚಂದ್ರಬಂಡಾ ರಸ್ತೆಯ ಎಲ್ ಬಿ ಎಸ್ ನಗರದ ಸಂತೋಷ್ ನಗರ ಬಡಾವಣೆಯಲ್ಲಿ ಸರ್ಕಾರಿ ಫ್ರೌಢ ಶಾಲೆಗೆ ಮೀಸಲಿರಿಸಿದ ಜಾಗವನ್ನು ದೇವರ ಹೆಸರಿನಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿತ್ತು. ಸಾರ್ವಜನಿಕರ ದೂರಿನ ಮೇರೆಗೆ...

ವಿಕ್ರಂ ಗೌಡ ಹತ್ಯೆ | ನಕ್ಸಲ್ ಚಟುವಟಿಕೆ ನಿಗ್ರಹಕ್ಕೆ ಎನ್‌ಕೌಂಟರ್‌: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ವಿಕ್ರಂ ಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದ. ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂ ಗೌಡ ಅವರು ಎನ್‌ಕೌಂಟರ್‌ನಲ್ಲಿ...

ನಕ್ಸಲ್ ವಿಕ್ರಂ ಗೌಡ‌ ಬಳಿ ಅಪಾಯಕಾರಿ ಶಸ್ತ್ರಾಸ್ತ್ರ ಸಂಗ್ರಹವಿತ್ತು: ಸಚಿವ ಪರಮೇಶ್ವರ್

ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ...

ದಾಂಪತ್ಯದಲ್ಲಿ ಬಿರುಕು; ಒಡೆದ ಕನ್ನಡಿ ಮತ್ತೆ ಒಂದಾಗುವುದಿಲ್ಲ ಎಂದ ಎ ಆರ್‌ ರೆಹಮಾನ್‌

ಖ್ಯಾತ ಸಂಗೀತ ನಿರ್ದೇಶಕ ಎ ಆರ್‌ ರೆಹಮಾನ್‌ ಮತ್ತು ಪತ್ನಿ ಸಾಯಿರಾ ಬಾನು ಸುಮಾರು ಮೂರು ದಶಕಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. 29 ವರ್ಷಗಳ ಬಳಿಕ ದಂಪತಿ ವಿಚ್ಛೇದನ ಘೋಷಿಸಿಕೊಂಡಿದ್ದಾರೆ. ಸಾಯಿರಾ ಅವರ...

ದೆಹಲಿ ವಾಯುಮಾಲಿನ್ಯ | ಬಡವರ ಸುರಕ್ಷತೆ ಸರ್ಕಾರದ ಜವಾಬ್ದಾರಿಯಲ್ಲವೇ?

ವಾಯುಮಾಲಿನ್ಯ ಎಲ್ಲರಿಗೂ ಸಮಸ್ಯೆ ಹುಟ್ಟಿಸುತ್ತದೆ ಹೌದು. ಆದರೆ ಅದರಲ್ಲೂ ಹೆಚ್ಚು ತೊಂದರೆಗೆ ಒಳಗಾಗುವವರು ಬಡವರು. ಈಗಾಗಲೇ ಬೆಲೆ ಏರಿಕೆ, ಹಣದುಬ್ಬರ ಬಡ, ಮಧ್ಯಮ ವರ್ಗವನ್ನು ಕುಕ್ಕಿ ತಿನ್ನುತ್ತಿದೆ. ಹೀಗಿರುವಾಗ ವಾಯುಮಾಲಿನ್ಯ ದುಷ್ಪರಿಣಾಮಕ್ಕೆ ತುತ್ತಾಗಿ...

ಜನಪ್ರಿಯ

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ...

ರಾಯಚೂರು | ಸೂಫಿ ಸಂತರು, ಶರಣರು ಹಾಗೂ ಚಿಂತಕರ ನೆಲದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಅಜಯ್ ಧರ್ಮಸಿಂಗ್

ಜಿಲ್ಲೆ ಸಾಹಿತ್ಯಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿ ಶ್ರೀಮಂತ ಪರಂಪರೆಯನ್ನು ಹೊಂದಿದೆ. ಸೂಫಿ...

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

Tag: slider