ಸಿಎಂ ಜೊತೆಗಿನ ಸಭೆ ಯಶಸ್ವಿ; ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮದ್ಯ ಮಾರಾಟ ಬಂದ್ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಮದ್ಯಮಾರಾಟಗಾರರಿಗೆ...

13 ಸೋಲು: ಹೀನಾಯ ದಾಖಲೆ ಬರೆದ ಪಾಕಿಸ್ತಾನ

ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಹ್ಯಾಟ್ರಿಕ್ ಸೋಲಿನೊಂದಿಗೆ 2024 ರಲ್ಲಿ ಅತ್ಯಧಿಕ ಟಿ20 ಪಂದ್ಯಗಳನ್ನು ಸೋತ ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನಕ್ಕೇರಿದೆ. ಈ ವರ್ಷ...

ಬೆಂಗಳೂರು | ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಮ್​ನಲ್ಲಿ ಭೀಕರ ಅಗ್ನಿ ದುರಂತ: ಸಿಬ್ಬಂದಿ ಯುವತಿ ಸಾವು

ಬೆಂಗಳೂರು ನಗರದ ರಾಜ್‌ಕುಮಾರ್ ರಸ್ತೆಯ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಯುವತಿಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ. ಯುವತಿ ಶೋರೂಮ್‌ನ ಸಿಬ್ಬಂದಿ ಎಂದು ತಿಳಿದುಬಂದಿದೆ....

ಮಂಡ್ಯ | ಸೀಟ್ ಬೆಲ್ಟ್ ಧರಿಸದ ಚಾಲಕನಿಗೆ ₹18 ಸಾವಿರ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು!

ಸೀಟ್ ಬೆಲ್ಟ್ ಧರಿಸದೇ ಪದೇ ಪದೇ 36 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಗೂಡ್ಸ್ ವಾಹನದ ಚಾಲಕನಿಗೆ ಮಂಡ್ಯದ ಸಂಚಾರಿ ಪೊಲೀಸರು ಬರೋಬರಿ 18 ಸಾವಿರ ರೂ. ದಂಡ ವಿಧಿಸಿದ್ದಾರೆ. ಮೈಸೂರು ನಗರದ ನೋಂದಣಿ...

ಆದಿವಾಸಿ, ದಲಿತ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಹಿಂದಿರುವ ಪ್ರಶ್ನೆಗಳು

ಸಮಾಜ ಸುಧಾರಣೆಗಾಗಿ ಬಂಡಾಯದ ಹಾದಿ ಹಿಡಿದಿದ್ದ ವಿಕ್ರಂ ಗೌಡ ಮೇಲೆ ಗುಂಡು ಹಾರಿಸುವುದು ಪೊಲೀಸರಿಗೆ ಅನಿವಾರ್ಯವಾಗಿತ್ತಾ? ಪೊಲೀಸರು ವಿಕ್ರಂ ಗೌಡರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬಹುದಿತ್ತಲ್ಲವೇ ಎಂಬ ಪ್ರಶ್ನೆಗಳು ನಾಗರಿಕ ಸಮಾಜದಲ್ಲಿ ಮೂಡಿದೆ. ಪೊಲೀಸರ...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: slider