ಈ ದಿನ ಸಂಪಾದಕೀಯ | ಮೋದಿ ಭಾರತದ ಮನಸ್ಥಿತಿ ಮತ್ತು ಮನೆಸ್ಥಿತಿ

ಭಾರತೀಯರು ಬುದ್ಧಿವಂತರು, ಕೆಲಸಗಾರರು. ಹೊರದೇಶಗಳಿಗೆ ಹೋಗಿ ಸಾಧಕರೆನಿಸಿಕೊಂಡರೆ, ಅಭಿಮಾನ ತೋರುವುದು ತಪ್ಪಲ್ಲ. ಆದರೆ, ಇಂಗ್ಲೆಂಡ್-ಅಮೆರಿಕ ನಮ್ಮ ಕೈಯಲ್ಲಿಯೇ ಇದೆ ಎಂಬಂತೆ ಭ್ರಮಿಸುವುದು ತಪ್ಪು. ಏಕೆಂದರೆ, ಮೋದಿ ಕೈಗೆ ದೇಶ ಕೊಟ್ಟು 11 ವರ್ಷಗಳಾಯಿತು....

ಬಿಜೆಪಿ ವಾಶಿಂಗ್ ಮಷೀನ್‌ಗೆ ಬಿದ್ದು ಕೈಲಾಸ ಸೇರಿದ ದೆಹಲಿ ಸಚಿವ ಗಹ್ಲೋಟ್‌

ದೆಹಲಿ ಆಪ್ ಸಚಿವ ಕೈಲಾಶ್ ಗಹ್ಲೋಟ್ ಬಿಜೆಪಿ ಸೇರಿದ್ದಾರೆ. ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಗಹ್ಲೋಟ್‌ ಅವರ ವಿರುದ್ದದ ಆರೋಪ ಎಂಬ ಕೊಳೆ ತೊಳೆದು ಹೋಗಲಿದೆ ಎಂಬ ಅಭಿಪ್ರಾಯಗಳಿವೆ. ಅದಕ್ಕೆ ಸಾಕ್ಷಿ ಎಂಬಂತೆ ಈಗಾಗಲೇ...

ಇಂದಿರಾ ಗಾಂಧಿ ಸಂರಕ್ಷಿಸಿದ ಪರಿಸರ ಈಗ ‘ವ್ಯವಸ್ಥಿತ ಆಕ್ರಮಣ’ಕ್ಕೆ ಒಳಗಾಗಿದೆ: ಜೈರಾಮ್ ರಮೇಶ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 107ನೇ ಜನ್ಮದಿನದಂದು ಹಲವು ಗಣ್ಯರು ಇಂದಿರಾ ಗಾಂಧಿ ಅವರನ್ನು ಸ್ಮರಿಸಿದ್ದಾರೆ. ಪರಿಸರದ ಬಗ್ಗೆ ಇಂದಿರಾ ಅವರಿಗಿದ್ದ ಕಾಳಜಿಯನ್ನು ಶ್ಲಾಘಿಸಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಪರಿಸರ...

ಎಸ್‌ಸಿ/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಮತ್ತು ಸಂಘದ ಗೌರವ ಪ್ರಶಸ್ತಿ ಪ್ರಕಟ

ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದ 2024ನೇ ಸಾಲಿನ ರಾಜ್ಯಮಟ್ಟದ ದತ್ತಿ ಪ್ರಶಸ್ತಿ ಮತ್ತು ಸಂಘದ ಗೌರವ ಪ್ರಶಸ್ತಿಗೆ ಎಂಟು ಜನರು ಆಯ್ಕೆಯಾಗಿದ್ದಾರೆ. ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತರು, ಶೋಷಿತರ ಪರವಾಗಿ ಅಹರ್ನಿಶಿ...

ರಾಜ್ಯದ ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿ ಸುಳ್ಳು ಜಾಹೀರಾತು, ಕ್ರಮಕ್ಕೆ ಚಿಂತನೆ:‌ ಸಚಿವ ಪರಮೇಶ್ವರ್

ಮಹಾರಾಷ್ಟ್ರ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಕರ್ನಾಟಕದ ಬಗ್ಗೆ ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದಲ್ಲಿ ಮಂಗಳವಾರ...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: slider