ವಿಜಯನಗರ ಸಾಮ್ರಾಜ್ಯವನ್ನು ಸಂಗಮ, ಸಾಳುವ, ತುಳುವ ಹಾಗೂ ಅರವೀಡು ವಂಶಸ್ಥರು ಆಳಿರುತ್ತಾರೆ. ಇವರಲ್ಲಿ ಕೊನೆಯ ರಾಜವಂಶ ಅರವೀಡು ವಂಶಸ್ಥರು ಆರ್ಕಾಟಿನ ಮೂಲದವರಾಗಿರುತ್ತಾರೆ. ಹಾಗಿದ್ದರೂ ಅವರು ಚಾಲುಕ್ಯ ವಂಶ ಮೂಲಿಗರೆಂಬ ನಂಬಿಕೆಯೂ ಇದೆ. ಅದೇ...
ಡಿ. 9ರಿಂದ 20ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.
ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರಿಗೆ ಅಧಿವೇಶನ ಕರೆಯುವ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ಕಡತ...
ಇಲ್ಲಿನ ಹೊರವಲಯದ ಉಚ್ಚಿಲದ ಖಾಸಗಿ ಬೀಚ್ ರೆಸಾರ್ಟ್ನ ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರೆಸಾರ್ಟ್ ಮಾಲೀಕನನ್ನು ಬಂಧಿಸಿದ್ದಾರೆ.
ರೆಸಾರ್ಟ್ನಲ್ಲಿ ನಿಯಮ ಪಾಲನೆ ಮಾಡದಿರುವುದೇ ಘಟನೆಗೆ ಕಾರಣ ಎಂದು...
ಮುಂಬೈ ಕ್ರಿಕೆಟ್ ಸಂಸ್ಥೆಯ ಹಿರಿಯ ಆಯ್ಕೆ ಸಮಿತಿಯು ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಿದೆ.
2025 ರ ಐಪಿಎಲ್ನ ಮೆಗಾ ಹರಾಜು ಸೌದಿ ಅರೇಬಿಯಾದ...
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. ಶೇ. 40 ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಗೃಹ...